Skip to content
ThuthiThuthiThuthi
Philemon · chapter 1 · verse 23

Philemon 1:23 in Kannada

ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಸೆರೆಯ ವನಾದ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.

Krista yesuvinalli nanna jote sereya vanaada epaphranu ninage vandane tilisuttaane.

Philemon 1:23 in English

King James Version (KJV)
There salute thee Epaphras, my fellowprisoner in Christ Jesus;
World English Bible (WEB)
Epaphras, my fellow prisoner in Christ Jesus, greets you,
American Standard Version (ASV)
Epaphras, my fellow-prisoner in Christ Jesus, saluteth thee;
Bible in Basic English (BBE)
Epaphras, my brother-prisoner in Christ Jesus, sends you his love;
Darby Translation (DBY)
Epaphras salutes thee, my fellow-prisoner in Christ Jesus;
Webster's Bible (WBS)
There salute thee Epaphras, my fellow-prisoner in Christ Jesus;
Young's Literal Translation (YLT)
Salute thee doth Epaphras, (my fellow-captive in Christ Jesus,)

Read in context

  1. 21ನನ್ನ ಮಾತನ್ನು ಕೇಳುವಿ ಎಂಬ ಭರವಸ ವುಳ್ಳವನಾಗಿ ನಿನಗೆ ಬರೆದಿದ್ದೇನೆ; ನಾನು ಹೇಳಿದ್ದ ಕ್ಕಿಂತಲೂ ಹೆಚ್ಚಾಗಿ ಮಾಡುವಿಯೆಂದು ನನಗೆ ಗೊತ್ತುಂಟು.
  2. 22ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.
  3. 23ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಸೆರೆಯ ವನಾದ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.
  4. 24ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್‌.
  5. 25ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್‌.
Read all of Philemon 1

Cross references

Original words (Greek)

Philemon 1:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.