Philemon · chapter 1 · verse 25
Philemon 1:25 in Kannada
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
Namma kartanaada yesu kristana krupeyu nimma aatmadondigirali. Aamen.
Philemon 1:25 in English
- King James Version (KJV)
- The grace of our Lord Jesus Christ [be] with your spirit. Amen.
- World English Bible (WEB)
- The grace of our Lord Jesus Christ be with your spirit. Amen.
- American Standard Version (ASV)
- The grace of our Lord Jesus Christ be with your spirit. Amen.
- Bible in Basic English (BBE)
- The grace of our Lord Jesus Christ be with your spirit. So be it.
- Darby Translation (DBY)
- The grace of our Lord Jesus Christ [be] with your spirit.
- Webster's Bible (WBS)
- The grace of our Lord Jesus Christ [be] with your spirit. Amen.
- Young's Literal Translation (YLT)
- The grace of our Lord Jesus Christ [is] with your spirit! Amen.
Read in context
- 23ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಸೆರೆಯ ವನಾದ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.
- 24ನನ್ನ ಜೊತೆಗೆಲಸದವರಾದ ಮಾರ್ಕ ಅರಿಸ್ತಾರ್ಕ ದೇಮಲೂ ಕರೂ ನಿನ್ನನ್ನು ವಂದಿಸುತ್ತಾರೆ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
- 25ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
Cross references
- 2 Timothy 4:22 2 ತಿಮೊಥೆಯನಿಗೆ 4:22ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Galatians 6:18 ಗಲಾತ್ಯದವರಿಗೆ 6:18ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮ ಆತ್ಮದೊಂದಿಗಿರಲಿ. ಆಮೆನ್.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Romans 16:23 ರೋಮಾಪುರದವರಿಗೆ 16:23ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.