Philemon · chapter 1 · verse 4
Philemon 1:4 in Kannada
ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
Nanna praarthanegalalli yaavaagaloo ninnannu jnyaapakamaadikondu nanna devarige stotra sallisuttene.
Philemon 1:4 in English
- King James Version (KJV)
- I thank my God, making mention of thee always in my prayers,
- World English Bible (WEB)
- I thank my God always, making mention of you in my prayers,
- American Standard Version (ASV)
- I thank my God always, making mention of thee in my prayers,
- Bible in Basic English (BBE)
- I give praise to God at all times and make prayer for you,
- Darby Translation (DBY)
- I thank my God, always making mention of thee at my prayers,
- Webster's Bible (WBS)
- I thank my God, making mention of thee always in my prayers,
- Young's Literal Translation (YLT)
- I give thanks to my God, always making mention of thee in my prayers,
Read in context
- 2ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ--
- 3ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 4ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
- 5ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
- 6ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು.
Cross references
- Romans 1:8 ರೋಮಾಪುರದವರಿಗೆ 1:8ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
- Ephesians 1:16 ಎಫೆಸದವರಿಗೆ 1:16ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಮಾಡಿ ನಾನು ನಿಮ್ಮ ನಿಮಿತ್ತ ವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರ ಮಾಡುತ್ತೇನೆ.
- Philippians 1:3 ಫಿಲಿಪ್ಪಿಯವರಿಗೆ 1:3ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ;
- Colossians 1:3 ಕೊಲೊಸ್ಸೆಯವರಿಗೆ 1:3ನಾವು ಪ್ರಾರ್ಥನೆ ಮಾಡುವಾಗೆಲ್ಲಾ ನಿಮ್ಮ ನಿಮಿತ್ತ ವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರಿಗೂ ತಂದೆಗೂ ಸ್ತೋತ್ರ ಮಾಡುತ್ತೇವೆ.
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- 1 Thessalonians 1:2 1 ಥೆಸಲೊನೀಕದವರಿಗೆ 1:2ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಜ್ಞಾಪಕ ಮಾಡಿ ಕೊಂಡು ನಾವು ಯಾವಾಗಲೂ ನಿಮ್ಮೆಲ್ಲರ ವಿಷಯವಾಗಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
- 2 Timothy 1:3 2 ತಿಮೊಥೆಯನಿಗೆ 1:3ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.