Philemon · chapter 1 · verse 5
Philemon 1:5 in Kannada
ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
Kartanaada yesuvina meleyoo parishuddharellara meleyoo ninagiruva preetiyanoo nambikeyannoo kuritu keliddene.
Philemon 1:5 in English
- King James Version (KJV)
- Hearing of thy love and faith, which thou hast toward the Lord Jesus, and toward all saints;
- World English Bible (WEB)
- hearing of your love and of the faith which you have toward the Lord Jesus and toward all the saints,
- American Standard Version (ASV)
- hearing of thy love, and of the faith which thou hast toward the Lord Jesus, and toward all the saints;
- Bible in Basic English (BBE)
- Hearing of the love and the faith which you have to the Lord Jesus and to all the saints;
- Darby Translation (DBY)
- hearing of thy love and the faith which thou hast towards the Lord Jesus, and towards all the saints,
- Webster's Bible (WBS)
- Hearing of thy love and faith, which thou hast towards the Lord Jesus, and towards all saints;
- Young's Literal Translation (YLT)
- hearing of thy love and faith that thou hast unto the Lord Jesus and toward all the saints,
Read in context
- 3ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- 4ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
- 5ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
- 6ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು.
- 7ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
Cross references
- Colossians 1:4 ಕೊಲೊಸ್ಸೆಯವರಿಗೆ 1:4ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
- Ephesians 1:15 ಎಫೆಸದವರಿಗೆ 1:15ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ
- 1 Corinthians 16:1 1 ಕೊರಿಂಥದವರಿಗೆ 16:1ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
- 1 John 5:1–2 1 ಯೋಹಾನನು 5:1–2ಯೇಸುವು ಕ್ರಿಸ್ತನಾಗಿದ್ದಾನೆಂದು ನಂಬುವ ಯಾವನಾದರೂ ದೇವರಿಂದ ಹುಟ್ಟಿದವನಾಗಿದ್ದಾನೆ; ತನ್ನನ್ನು ಹುಟ್ಟಿಸಿದಾತನನ್ನು ಪ್ರೀತಿ ಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನನ್ನು ಸಹ ಪ್ರೀತಿಸುತ್ತಾನೆ. ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.
- Psalm 16:3 ಕೀರ್ತನೆಗಳು 16:3ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
- Romans 15:25–26 ರೋಮಾಪುರದವರಿಗೆ 15:25–26ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ. ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
- 1 John 3:23 1 ಯೋಹಾನನು 3:23ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- Philemon 1:7 ಫಿಲೆಮೋನನಿಗೆ 1:7ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
- Romans 12:13 ರೋಮಾಪುರದವರಿಗೆ 12:13ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- Acts 9:39–41 ಅಪೊಸ್ತಲರ ಕೃತ್ಯಗಳು 9:39–41ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು. ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
Original words (Greek)
- Hearing · G191ἀκούω akoúō
- thy · G4675σοῦ soû
- love · G26ἀγάπη agápē
- and · G2532καί kaí
- faith · G4102πίστις pístis
- which · G3739ὅς hós
- hast · G2192ἔχω échō
- toward · G4314πρός prós
- Lord · G2962κύριος kýrios
- Jesus · G2424Ἰησοῦς Iēsoûs
- and · G2532καί kaí
- toward · G1519εἰς eis
- all · G3956πᾶς pâs
- saints · G40ἅγιος hágios