Skip to content
ThuthiThuthiThuthi
Philemon · chapter 1 · verse 6

Philemon 1:6 in Kannada

ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು.

Heege ninna vishvaasada anyonyateyu krista yesuvinalli mattu ninnalliruva ellaa olledara tiluvalikeyalli bala vaagiruvadu.

Philemon 1:6 in English

King James Version (KJV)
That the communication of thy faith may become effectual by the acknowledging of every good thing which is in you in Christ Jesus.
World English Bible (WEB)
that the fellowship of your faith may become effective in the knowledge of every good thing which is in us in Christ Jesus.
American Standard Version (ASV)
that the fellowship of thy faith may become effectual, in the knowledge of every good thing which is in you, unto Christ.
Bible in Basic English (BBE)
That the faith which you have in common with them may be working with power, in the knowledge of every good thing in you, for Christ.
Darby Translation (DBY)
in such sort that thy participation in the faith should become operative in the acknowledgment of every good thing which is in us towards Christ [Jesus].
Webster's Bible (WBS)
That the communication of thy faith may become effectual by the acknowledging of every good thing which is in you in Christ Jesus.
Young's Literal Translation (YLT)
that the fellowship of thy faith may become working in the full knowledge of every good thing that [is] in you toward Christ Jesus;

Read in context

  1. 4ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
  2. 5ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
  3. 6ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು.
  4. 7ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
  5. 8ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸು ವದಕ್ಕೆ ಕ್ರಿಸ್ತನಲ್ಲಿ ನನಗೆ ಬಹು ಧೈರ್ಯವಿದ್ದರೂ ಹಾಗೆ ಆಜ್ಞಾಪಿಸದೆ
Read all of Philemon 1

Cross references

Original words (Greek)

Philemon 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.