Philemon · chapter 1 · verse 7
Philemon 1:7 in Kannada
ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
Sahodarane, ninna moolaka parishuddhara hrudayagalige uttejanavaadadarinda ninna preetiya nimitta nanage bahala santoshavoo aadaraneyoo untaadavu.
Philemon 1:7 in English
- King James Version (KJV)
- For we have great joy and consolation in thy love, because the bowels of the saints are refreshed by thee, brother.
- World English Bible (WEB)
- For we have much joy and comfort in your love, because the hearts of the saints have been refreshed through you, brother.
- American Standard Version (ASV)
- For I had much joy and comfort in thy love, because the hearts of the saints have been refreshed through thee, brother.
- Bible in Basic English (BBE)
- For I had great joy and comfort in your love, because the hearts of the saints have been made strong again through you, brother.
- Darby Translation (DBY)
- For we have great thankfulness and encouragement through thy love, because the bowels of the saints are refreshed by thee, brother.
- Webster's Bible (WBS)
- For we have great joy and consolation in thy love, because the bowels of the saints are refreshed by thee, brother.
- Young's Literal Translation (YLT)
- for we have much joy and comfort in thy love, because the bowels of the saints have been refreshed through thee, brother.
Read in context
- 5ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.
- 6ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು.
- 7ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
- 8ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸು ವದಕ್ಕೆ ಕ್ರಿಸ್ತನಲ್ಲಿ ನನಗೆ ಬಹು ಧೈರ್ಯವಿದ್ದರೂ ಹಾಗೆ ಆಜ್ಞಾಪಿಸದೆ
- 9ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
Cross references
- 2 Corinthians 7:13 2 ಕೊರಿಂಥದವರಿಗೆ 7:13ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.
- 2 Corinthians 7:4 2 ಕೊರಿಂಥದವರಿಗೆ 7:4ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.
- 1 Thessalonians 3:9 1 ಥೆಸಲೊನೀಕದವರಿಗೆ 3:9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?
- 3 John 1:3–6 3 ಯೋಹಾನನು 1:3–6ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು. ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ. ಪ್ರಿಯನೇ, ಸಹೋದರರಿಗೂ ಪರಿಚಯವಿಲ್ಲದವ ರಿಗೂ ನೀನು ಮಾಡುವದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ. ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ.
- Philemon 1:20 ಫಿಲೆಮೋನನಿಗೆ 1:20ಸಹೋದ ರನೇ, ಹೌದು, ಕರ್ತನಲ್ಲಿ ನಿನ್ನಿಂದ ನನಗೆ ಸಂತೋಷ ಉಂಟಾಗಲಿ; ಕರ್ತನಲ್ಲಿ ನನ್ನ ಹೃದಯವನ್ನು ಉತ್ತೇಜನ ಗೊಳಿಸು.
- 1 Thessalonians 2:19 1 ಥೆಸಲೊನೀಕದವರಿಗೆ 2:19ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
- 2 John 1:4 2 ಯೋಹಾನನು 1:4ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
- 2 Timothy 1:16 2 ತಿಮೊಥೆಯನಿಗೆ 1:16ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- 1 Thessalonians 1:3 1 ಥೆಸಲೊನೀಕದವರಿಗೆ 1:3ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
Original words (Greek)
- For · G1063γάρ gár
- have · G2192ἔχω échō
- great · G4183πολύς polýs
- joy · G5479χαρά chará
- and · G2532καί kaí
- consolation · G3874παράκλησις paráklēsis
- in · G1909ἐπί epí
- thy · G4675σοῦ soû
- love · G26ἀγάπη agápē
- because · G3754ὅτι hóti
- bowels · G4698σπλάγχνον splánchnon
- saints · G40ἅγιος hágios
- refreshed · G373ἀναπαύω anapaúō
- by · G1223διά diá
- thee · G4675σοῦ soû
- brother · G80ἀδελφός adelphós