Skip to content
ThuthiThuthiThuthi
Philippians · chapter 1 · verse 11

Philippians 1:11 in Kannada

ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.

Yesu kristana moolaka neetiyemba phalagalinda tumbidavaraagi devarige mahimeyannoo stotra vannoo taruvavaraagirabekentaloo praarthisuttene.

Philippians 1:11 in English

King James Version (KJV)
Being filled with the fruits of righteousness, which are by Jesus Christ, unto the glory and praise of God.
World English Bible (WEB)
being filled with the fruits of righteousness which are through Jesus Christ, to the glory and praise of God.
American Standard Version (ASV)
being filled with the fruits of righteousness, which are through Jesus Christ, unto the glory and praise of God.
Bible in Basic English (BBE)
Being full of the fruits of righteousness, which are through Jesus Christ, to the glory and praise of God.
Darby Translation (DBY)
being complete as regards the fruit of righteousness, which [is] by Jesus Christ, to God's glory and praise.
Webster's Bible (WBS)
Being filled with the fruits of righteousness, which are by Jesus Christ, to the glory and praise of God.
Young's Literal Translation (YLT)
being filled with the fruit of righteousness, that [is] through Jesus Christ, to the glory and praise of God.

Read in context

  1. 9ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
  2. 10ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
  3. 11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
  4. 12ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ.
  5. 13ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.
Read all of Philippians 1

Cross references

Original words (Greek)

Philippians 1:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.