Philippians · chapter 1 · verse 13
Philippians 1:13 in Kannada
ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.
Hegandare nanna bedigalu kristana nimittave endu ellaa aramaneyalliyoo mikkaada ellaa sthalagalalliyoo prasiddhavaayitu.
Philippians 1:13 in English
- King James Version (KJV)
- So that my bonds in Christ are manifest in all the palace, and in all other [places];
- World English Bible (WEB)
- so that it became evident to the whole palace guard, and to all the rest, that my bonds are in Christ,
- American Standard Version (ASV)
- so that my bonds became manifest in Christ throughout the whole prætorian guard, and to all the rest;
- Bible in Basic English (BBE)
- So that it became clear through all the Praetorium, and to all the rest, that I was a prisoner on account of Christ;
- Darby Translation (DBY)
- so that my bonds have become manifest [as being] in Christ in all the praetorium and to all others;
- Webster's Bible (WBS)
- So that my bonds in Christ are manifest in all the palace, and in all other [places] ;
- Young's Literal Translation (YLT)
- so that my bonds have become manifest in Christ in the whole praetorium, and to the other places — all,
Read in context
- 11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- 12ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ.
- 13ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.
- 14ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
- 15ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
Cross references
- 2 Timothy 2:9 2 ತಿಮೊಥೆಯನಿಗೆ 2:9ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
- Ephesians 3:1 ಎಫೆಸದವರಿಗೆ 3:1ಈ ಕಾರಣದಿಂದ ಅನ್ಯಜನರಾಗಿರುವ ನಿಮ್ಮ ನಿಮಿತ್ತ ಯೇಸು ಕ್ರಿಸ್ತನ ಸೆರೆಯವನಾದ ಪೌಲನೆಂಬ ನಾನು
- Ephesians 6:20 ಎಫೆಸದವರಿಗೆ 6:20ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- Philippians 1:7 ಫಿಲಿಪ್ಪಿಯವರಿಗೆ 1:7ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
- Philippians 4:22 ಫಿಲಿಪ್ಪಿಯವರಿಗೆ 4:22ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
- Acts 26:29 ಅಪೊಸ್ತಲರ ಕೃತ್ಯಗಳು 26:29ಆಗ ಪೌಲನು--ಈ ಬೇಡಿಗಳ ಹೊರತು ನೀನು ಮಾತ್ರವಲ್ಲದೆ ಈ ದಿವಸ ನನ್ನ ಮಾತುಗಳನ್ನು ಕೇಳುವವರೆಲ್ಲರೂ ನನ್ನ ಹಾಗೆ ಇರಬೇಕೆಂದು ನಾನು ದೇವರ ಮುಂದೆ ಇಚ್ಛೈಸುತ್ತೇನೆ ಎಂದು ಹೇಳಿದನು.
- 1 Peter 4:12–16 1 ಪೇತ್ರನು 4:12–16ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ. ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ. ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು. ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
- Colossians 4:3–18 ಕೊಲೊಸ್ಸೆಯವರಿಗೆ 4:3–18ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ; ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ; ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ. ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ. ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು. ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು. ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನ ಸಹೋದರಿಯ ಮಗನಾದ ಮಾರ್ಕನೂ (ಮಾರ್ಕನ) ವಿಷಯದಲ್ಲಿ ನೀವು ಅಪ್ಪಣೆ ಹೊಂದಿದ್ದೀರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಸೇರಿಸಿಕೊಳ್ಳಿರಿ. ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾರೆ. ಇವರು ಸುನ್ನತಿಯವರಾಗಿ ದ್ದಾರೆ. ದೇವರ ರಾಜ್ಯಕ್ಕಾಗಿ ಇವರು ಮಾತ್ರ ನನ್ನ ಜೊತೆಗೆಲಸದವರಾಗಿದ್ದು ನನಗೆ ಆದರಣೆಯಾಗಿದ್ದಾರೆ. ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ. ನಿಮ್ಮ ವಿಷಯ ವಾಗಿಯೂ ಲವೊದಿಕೀಯರ ವಿಷಯವಾಗಿಯೂ ಹಿರಿಯಾಪೊಲಿಯರ ವಿಷಯವಾಗಿಯೂ ಅವನು ಬಹು ಆಸಕ್ತಿಯುಳ್ಳವನಾಗಿದ್ದಾನೆಂದು ಅವನ ವಿಷಯ ದಲ್ಲಿ ನಾನು ಸಾಕ್ಷಿ ಹೇಳುತ್ತೇನೆ. ಪ್ರಿಯ ವೈದ್ಯನಾಗಿ ರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ. ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ. ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ. ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್. ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Acts 28:30 ಅಪೊಸ್ತಲರ ಕೃತ್ಯಗಳು 28:30ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
- Acts 20:23–24 ಅಪೊಸ್ತಲರ ಕೃತ್ಯಗಳು 20:23–24ಆದರೂ ಎಲ್ಲಾ ಪಟ್ಟಣಗಳಲ್ಲಿ ನನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಸಾಕ್ಷಿ ಕೊಡುವದನ್ನು ಮಾತ್ರ ಬಲ್ಲೆನು. ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Acts 28:17 ಅಪೊಸ್ತಲರ ಕೃತ್ಯಗಳು 28:17ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
- Acts 21:11–13 ಅಪೊಸ್ತಲರ ಕೃತ್ಯಗಳು 21:11–13ಅವನು ನಮ್ಮ ಬಳಿಗೆ ಬಂದು ಪೌಲನ ನಡುಕಟ್ಟನ್ನು ತೆಗೆದು ತನ್ನ ಸ್ವಂತ ಕೈಕಾಲುಗಳನ್ನು ಕಟ್ಟಿಕೊಂಡು--ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಯೆರೂಸಲೇಮಿನಲ್ಲಿ ಹೀಗೆ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸುವರು ಎಂದು ಪವಿತ್ರಾತ್ಮನು ಹೇಳುತ್ತಾನೆ ಅಂದ ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು. ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
Original words (Greek)
- that · G5620ὥστε hṓste
- my · G3450μοῦ moû
- bonds · G1199δεσμόν desmón
- in · G1722ἐν en
- Christ · G5547Χριστός Christós
- are · G1096γίνομαι gínomai
- manifest · G5318φανερός phanerós
- in · G1722ἐν en
- all · G3650ὅλος hólos
- palace · G4232πραιτώριον praitṓrion
- and · G2532καί kaí
- in · G3062λοιποί loipoí
- all · G3956πᾶς pâs
- other · G3062λοιποί loipoí