Philippians · chapter 1 · verse 14
Philippians 1:14 in Kannada
ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
Idallade kartanalli aneka sahodararu nanna bediga lindale bharavasavullavaraagi vaakyavannu nirbhaya dinda heluvadakke innoo vishesha dhairyavannu hondiddaare.
Philippians 1:14 in English
- King James Version (KJV)
- And many of the brethren in the Lord, waxing confident by my bonds, are much more bold to speak the word without fear.
- World English Bible (WEB)
- and that most of the brothers in the Lord, being confident through my bonds, are more abundantly bold to speak the word of God without fear.
- American Standard Version (ASV)
- and that most of the brethren in the Lord, being confident through my bonds, are more abundantly bold to speak the word of God without fear.
- Bible in Basic English (BBE)
- And most of the brothers in the Lord, taking heart because of my chains, are all the stronger to give the word of God without fear.
- Darby Translation (DBY)
- and that the most of the brethren, trusting in [the] Lord through my bonds, dare more abundantly to speak the word of God fearlessly.
- Webster's Bible (WBS)
- And many of the brethren in the Lord, becoming confident by my bonds, are much more bold to speak the word without fear.
- Young's Literal Translation (YLT)
- and the greater part of the brethren in the Lord, having confidence by my bonds, are more abundantly bold — fearlessly to speak the word.
Read in context
- 12ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ.
- 13ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.
- 14ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
- 15ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
- 16ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.
Cross references
- Ephesians 6:19–20 ಎಫೆಸದವರಿಗೆ 6:19–20ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- 1 Thessalonians 2:2 1 ಥೆಸಲೊನೀಕದವರಿಗೆ 2:2ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
- Luke 1:74 ಲೂಕನು 1:74ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ
- Colossians 4:4 ಕೊಲೊಸ್ಸೆಯವರಿಗೆ 4:4ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ;
- Philippians 1:7 ಫಿಲಿಪ್ಪಿಯವರಿಗೆ 1:7ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
- Colossians 4:7 ಕೊಲೊಸ್ಸೆಯವರಿಗೆ 4:7ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.
- 2 Corinthians 1:3–7 2 ಕೊರಿಂಥದವರಿಗೆ 1:3–7ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ. ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ. ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ. ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ. ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
- Philippians 4:1 ಫಿಲಿಪ್ಪಿಯವರಿಗೆ 4:1ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
- Luke 12:5–7 ಲೂಕನು 12:5–7ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ. ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.
- Acts 4:23–31 ಅಪೊಸ್ತಲರ ಕೃತ್ಯಗಳು 4:23–31ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು. ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ; ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು? ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ. ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು. ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ ನಿನ್ನ ಕೈಗಳನ್ನು ಚಾಚುವದರಿಂದ ಸ್ವಸ್ಥತೆಯನ್ನುಂಟು ಮಾಡುವಂತೆಯೂ ಸೂಚಕ ಕಾರ್ಯ ಗಳು ಅದ್ಭುತಕಾರ್ಯಗಳು ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನಲ್ಲಿ ನಡೆಯುವಂತೆಯೂ ಅನು ಗ್ರಹಿಸು ಎಂದು ಗಟ್ಟಿಯಾದ ಸ್ವರದಿಂದ ಪ್ರಾರ್ಥಿಸಿ ದರು. ಹೀಗೆ ಪ್ರಾರ್ಥಿಸಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಮಾತನಾಡಿದರು.
- Ephesians 3:13 ಎಫೆಸದವರಿಗೆ 3:13ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.
Original words (Greek)
- And · G2532καί kaí
- many · G4119πλείων pleíōn
- brethren · G80ἀδελφός adelphós
- in · G1722ἐν en
- Lord · G2962κύριος kýrios
- confident · G3982πείθω peíthō
- by · G1199δεσμόν desmón
- my · G3450μοῦ moû
- bonds · G1199δεσμόν desmón
- are · G5111τολμάω tolmáō
- more · G4056περισσοτέρως perissotérōs
- bold · G5111τολμάω tolmáō
- speak · G2980λαλέω laléō
- word · G3056λόγος lógos
- fear · G870ἀφόβως aphóbōs