Philippians · chapter 1 · verse 15
Philippians 1:15 in Kannada
ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
Kelavaru hottekichchupattu bheda huttisabekemba bhaavaneyinda bere kelavaru ollebhaavadinda kristanannu prachurapadisuttaare.
Philippians 1:15 in English
- King James Version (KJV)
- Some indeed preach Christ even of envy and strife; and some also of good will:
- World English Bible (WEB)
- Some indeed preach Christ even out of envy and strife, and some also out of good will.
- American Standard Version (ASV)
- Some indeed preach Christ even of envy and strife; and some also of good will:
- Bible in Basic English (BBE)
- Though some are preaching Christ out of envy and competition, others do it out of a good heart:
- Darby Translation (DBY)
- Some indeed also for envy and strife, but some also for good will, preach the Christ.
- Webster's Bible (WBS)
- Some indeed preach Christ even from envy and strife; and some also from good will.
- Young's Literal Translation (YLT)
- Certain, indeed, even through envy and contention, and certain also through good-will, do preach the Christ;
Read in context
- 13ಹೇಗಂದರೆ ನನ್ನ ಬೇಡಿಗಳು ಕ್ರಿಸ್ತನ ನಿಮಿತ್ತವೇ ಎಂದು ಎಲ್ಲಾ ಅರಮನೆಯಲ್ಲಿಯೂ ಮಿಕ್ಕಾದ ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು.
- 14ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
- 15ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
- 16ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.
- 17ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.
Cross references
- Romans 16:17–18 ರೋಮಾಪುರದವರಿಗೆ 16:17–18ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ. ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- Philippians 2:3 ಫಿಲಿಪ್ಪಿಯವರಿಗೆ 2:3ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- 1 Peter 5:2–4 1 ಪೇತ್ರನು 5:2–4ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ. ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- 2 Corinthians 11:13 2 ಕೊರಿಂಥದವರಿಗೆ 11:13ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
- 2 Corinthians 4:5 2 ಕೊರಿಂಥದವರಿಗೆ 4:5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
- Philippians 1:16–18 ಫಿಲಿಪ್ಪಿಯವರಿಗೆ 1:16–18ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ. ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ. ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.
- 1 Corinthians 3:3–4 1 ಕೊರಿಂಥದವರಿಗೆ 3:3–4ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ? ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ?
- 2 Corinthians 1:19 2 ಕೊರಿಂಥದವರಿಗೆ 1:19ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ.
- Matthew 23:5 ಮತ್ತಾಯನು 23:5ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
- James 4:5–6 ಯಾಕೋಬನು 4:5–6ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ? ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- Acts 8:35 ಅಪೊಸ್ತಲರ ಕೃತ್ಯಗಳು 8:35ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
- 1 Corinthians 13:3 1 ಕೊರಿಂಥದವರಿಗೆ 13:3ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
Original words (Greek)
- Some · G5100τὶς tìs
- indeed · G3303μέν mén
- preach · G2784κηρύσσω kērýssō
- Christ · G5547Χριστός Christós
- even · G2532καί kaí
- of · G1223διά diá
- envy · G5355φθόνος phthónos
- and · G2532καί kaí
- strife · G2054ἔρις éris
- and · G1161δέ dé
- some · G5100τὶς tìs
- also · G2532καί kaí
- of · G1223διά diá
- will · G2107εὐδοκία eudokía