Skip to content
ThuthiThuthiThuthi
Philippians · chapter 1 · verse 16

Philippians 1:16 in Kannada

ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.

Aa bere taradavaraadaro nanna bedigalige sankatavannu koodisabekendu yochisi kristanannu yathaarthavaagi prasiddhapadisade kaksheebhaavadinda prasiddipadisuttaare.

Philippians 1:16 in English

King James Version (KJV)
The one preach Christ of contention, not sincerely, supposing to add affliction to my bonds:
World English Bible (WEB)
The former insincerely preach Christ from selfish ambition, thinking that they add affliction to my chains;
American Standard Version (ASV)
the one [do it] of love, knowing that I am set for the defence of the gospel;
Bible in Basic English (BBE)
These do it from love, conscious that I am responsible for the cause of the good news:
Darby Translation (DBY)
These indeed out of love, knowing that I am set for the defence of the glad tidings;
Webster's Bible (WBS)
The one preach Christ from contention, not sincerely, supposing to add affliction to my bonds:
Young's Literal Translation (YLT)
the one, indeed, of rivalry the Christ do proclaim, not purely, supposing to add affliction to my bonds,

Read in context

  1. 14ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
  2. 15ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
  3. 16ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.
  4. 17ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.
  5. 18ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.
Read all of Philippians 1

Cross references

Original words (Greek)

Philippians 1:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.