Skip to content
ThuthiThuthiThuthi
Philippians · chapter 1 · verse 17

Philippians 1:17 in Kannada

ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.

Ivaraadaro naanu suvaarteya paravaagi nemisalpattiddenendu tilidu preetiyinda saaruttaare.

Philippians 1:17 in English

King James Version (KJV)
But the other of love, knowing that I am set for the defence of the gospel.
World English Bible (WEB)
but the latter out of love, knowing that I am appointed for the defense of the Good News.
American Standard Version (ASV)
but the other proclaim Christ of faction, not sincerely, thinking to raise up affliction for me in my bonds.
Bible in Basic English (BBE)
But those are preaching Christ in a spirit of competition, not from their hearts, but with the purpose of giving me pain in my prison.
Darby Translation (DBY)
but those out of contention, announce the Christ, not purely, supposing to arouse tribulation for my bonds.
Webster's Bible (WBS)
But the other from love, knowing that I am set for the defense of the gospel.
Young's Literal Translation (YLT)
and the other out of love, having known that for defence of the good news I am set:

Read in context

  1. 15ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
  2. 16ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.
  3. 17ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.
  4. 18ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.
  5. 19ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
Read all of Philippians 1

Cross references

Original words (Greek)

Philippians 1:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.