Philippians · chapter 1 · verse 18
Philippians 1:18 in Kannada
ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.
Hegaadarenu? Yaava reetiyindaadaroo andare kapatadindaa gali illave satyadindaagali kristanannu prasiddhipadi suvaduntu; idakke naanu santoshisuttene haudu, mundeyoo santoshisuvenu.
Philippians 1:18 in English
- King James Version (KJV)
- What then? notwithstanding, every way, whether in pretence, or in truth, Christ is preached; and I therein do rejoice, yea, and will rejoice.
- World English Bible (WEB)
- What does it matter? Only that in every way, whether in pretense or in truth, Christ is proclaimed. I rejoice in this, yes, and will rejoice.
- American Standard Version (ASV)
- What then? only that in every way, whether in pretence or in truth, Christ is proclaimed; and therein I rejoice, yea, and will rejoice.
- Bible in Basic English (BBE)
- What then? only that in every way, falsely or truly, the preaching of Christ goes on; and in this I am glad, and will be glad.
- Darby Translation (DBY)
- What is it then? at any rate, in every way, whether in pretext or in truth, Christ is announced; and in this I rejoice, yea, also I will rejoice;
- Webster's Bible (WBS)
- What then? notwithstanding, every way, whether in pretense or in truth, Christ is preached; and I therein do rejoice, yes, and will rejoice.
- Young's Literal Translation (YLT)
- what then? in every way, whether in pretence or in truth, Christ is proclaimed — and in this I rejoice, yea, and shall rejoice.
Read in context
- 16ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.
- 17ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.
- 18ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.
- 19ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
- 20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
Cross references
- Luke 9:50 ಲೂಕನು 9:50ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
- Mark 9:38–40 ಮಾರ್ಕನು 9:38–40ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು. ಆದರೆ ಯೇಸು--ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ. ಯಾಕಂದರೆ ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವ ನಾಗಿದ್ದಾನೆ.
- 1 Corinthians 15:11 1 ಕೊರಿಂಥದವರಿಗೆ 15:11ಹಾಗಾದರೆ ನಾನಾದರೇನು, ಅವರಾದ ರೇನು, ಹಾಗೆಯೇ ನಾವು ಸಾರಿದೆವು. ಹಾಗೆಯೇ ನೀವು ನಂಬಿದಿರಿ.
- Philippians 1:14–17 ಫಿಲಿಪ್ಪಿಯವರಿಗೆ 1:14–17ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ. ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ. ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ. ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.
- 1 Corinthians 14:15 1 ಕೊರಿಂಥದವರಿಗೆ 14:15ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- 2 John 1:9–11 2 ಯೋಹಾನನು 1:9–11ಕ್ರಿಸ್ತನ ಬೋಧನೆಯಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿ ಸುವವನಿಗೆ ದೇವರಿಲ್ಲ; ಕ್ರಿಸ್ತನ ಬೋಧನೆಯಲ್ಲಿ ನೆಲೆ ಗೊಂಡಿರುವವನಿಗೆ ತಂದೆಯೂ ಮಗನೂ ಇದ್ದಾರೆ. ಈ ಬೋಧನೆಯನ್ನು ತಾರದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿ ಕೊಳ್ಳಬೇಡಿರಿ; ಅವನಿಗೆ ವಂದನೆ ಎಂದು ಹೇಳಬೇಡಿರಿ. ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
- Mark 12:40 ಮಾರ್ಕನು 12:40ಇವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
Original words (Greek)
- What · G5101τίς tís
- then · G1063γάρ gár
- notwithstanding · G4133πλήν plḗn
- every · G3956πᾶς pâs
- way · G5158τρόπος trópos
- whether · G1535εἴτε eíte
- pretence · G4392πρόφασις próphasis
- or · G1535εἴτε eíte
- truth · G225ἀλήθεια alḗtheia
- Christ · G5547Χριστός Christós
- preached · G2605καταγγέλλω katangéllō
- and · G2532καί kaí
- I · G5463χαίρω chaírō
- there · G5129τούτῳ toútōi
- in · G1722ἐν en
- rejoice · G5463χαίρω chaírō
- yea · G235ἀλλά allá
- and · G2532καί kaí
- rejoice · G5463χαίρω chaírō