Philippians · chapter 1 · verse 19
Philippians 1:19 in Kannada
ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
Nimma praarthaneyindaloo yesu kristana aatmana sahaaya dindaloo idu nanna rakshanege parinamisuvadendu naanu ballenu.
Philippians 1:19 in English
- King James Version (KJV)
- For I know that this shall turn to my salvation through your prayer, and the supply of the Spirit of Jesus Christ,
- World English Bible (WEB)
- For I know that this will turn out to my salvation through your prayers and the supply of the Spirit of Jesus Christ,
- American Standard Version (ASV)
- For I know that this shall turn out to my salvation, through your supplication and the supply of the Spirit of Jesus Christ,
- Bible in Basic English (BBE)
- For I am conscious that this will be for my salvation, through your prayer and the giving out of the stored wealth of the Spirit of Jesus Christ,
- Darby Translation (DBY)
- for I know that this shall turn out for me to salvation, through your supplication and [the] supply of the Spirit of Jesus Christ;
- Webster's Bible (WBS)
- For I know that this will turn to my salvation through your prayer, and the supply of the Spirit of Jesus Christ,
- Young's Literal Translation (YLT)
- For I have known that this shall fall out to me for salvation, through your supplication, and the supply of the Spirit of Christ Jesus,
Read in context
- 17ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.
- 18ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.
- 19ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
- 20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
- 21ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.
Cross references
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- Acts 16:7 ಅಪೊಸ್ತಲರ ಕೃತ್ಯಗಳು 16:7ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
- 2 Corinthians 1:11 2 ಕೊರಿಂಥದವರಿಗೆ 1:11ಅನೇಕರ ಮೂಲಕ ನಮಗೆ ಅನುಗ್ರಹಿಸಲ್ಪಟ್ಟಂಥ ದಾನದ ನಿಮಿತ್ತವಾಗಿ ಬಹಳ ಜನರಿಂದ ನಮ್ಮ ಪರವಾಗಿ ಉಪಕಾರ ಸ್ತುತಿಯಾಗುವಂತೆ ನೀವು ಸಹ ಒಟ್ಟಾಗಿ ನಮಗೋಸ್ಕರ ಪ್ರಾರ್ಥನೆಯ ಸಹಾಯಮಾಡುತ್ತಿದ್ದೀರಿ.
- Galatians 4:6 ಗಲಾತ್ಯದವರಿಗೆ 4:6ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
- Romans 8:9 ರೋಮಾಪುರದವರಿಗೆ 8:9ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
- Ephesians 6:18–19 ಎಫೆಸದವರಿಗೆ 6:18–19ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- 1 Corinthians 4:17 1 ಕೊರಿಂಥದವರಿಗೆ 4:17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
- 1 Peter 1:7–9 1 ಪೇತ್ರನು 1:7–9ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು. ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ. ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.
- 1 Peter 1:11 1 ಪೇತ್ರನು 1:11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
Original words (Greek)
- For · G1063γάρ gár
- know · G1492εἴδω eídō
- that · G3754ὅτι hóti
- this · G5124τοῦτο toûto
- turn · G576ἀποβαίνω apobaínō
- to · G1519εἰς eis
- my · G3427μοί moí
- salvation · G4991σωτηρία sōtēría
- through · G1223διά diá
- your · G5216ὑμῶν hymōn
- prayer · G1162δέησις déēsis
- and · G2532καί kaí
- supply · G2024ἐπιχορηγία epichorēgía
- Spirit · G4151πνεῦμα pneûma
- Jesus · G2424Ἰησοῦς Iēsoûs
- Christ · G5547Χριστός Christós