Skip to content
ThuthiThuthiThuthi
Philippians · chapter 1 · verse 21

Philippians 1:21 in Kannada

ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.

Nanagantoo badukuvadendare kristane, saayu vadu laabhave.

Philippians 1:21 in English

King James Version (KJV)
For to me to live [is] Christ, and to die [is] gain.
World English Bible (WEB)
For to me to live is Christ, and to die is gain.
American Standard Version (ASV)
For to me to live is Christ, and to die is gain.
Bible in Basic English (BBE)
For to me life is Christ and death is profit.
Darby Translation (DBY)
For for me to live [is] Christ, and to die gain;
Webster's Bible (WBS)
For to me to live [is] Christ, and to die [is] gain.
Young's Literal Translation (YLT)
for to me to live [is] Christ, and to die gain.

Read in context

  1. 19ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು.
  2. 20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
  3. 21ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.
  4. 22ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು;
  5. 23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
Read all of Philippians 1

Cross references

Original words (Greek)

Philippians 1:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.