Philippians · chapter 1 · verse 24
Philippians 1:24 in Kannada
ಆದಾಗ್ಯೂ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದು ನಿಮ ಗೋಸ್ಕರ ಬಹು ಅವಶ್ಯವಾದದ್ದು.
Aadaagyoo naaninnoo shareeradalli vaasamaadikondiruvadu nima goskara bahu avashyavaadaddu.
Philippians 1:24 in English
- King James Version (KJV)
- Nevertheless to abide in the flesh [is] more needful for you.
- World English Bible (WEB)
- Yet to remain in the flesh is more needful for your sake.
- American Standard Version (ASV)
- yet to abide in the flesh is more needful for your sake.
- Bible in Basic English (BBE)
- Still, to go on in the flesh is more necessary because of you.
- Darby Translation (DBY)
- but remaining in the flesh [is] more necessary for your sakes;
- Webster's Bible (WBS)
- Nevertheless, to abide in the flesh [is] more needful for you.
- Young's Literal Translation (YLT)
- and to remain in the flesh is more necessary on your account,
Read in context
- 22ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು;
- 23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
- 24ಆದಾಗ್ಯೂ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದು ನಿಮ ಗೋಸ್ಕರ ಬಹು ಅವಶ್ಯವಾದದ್ದು.
- 25ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ.
- 26ಹೀಗೆ ನಾನು ತಿರಿಗಿ ನಿಮ್ಮ ಬಳಿಗೆ ಬರುವದರಿಂದ ನನ್ನ ವಿಷಯವಾದ ನಿಮ್ಮ ಸಂತೋಷವು ಯೇಸು ಕ್ರಿಸ್ತನಲ್ಲಿ ನಮಗೆ ಅತ್ಯಧಿಕವಾಗಿರುವದು.
Cross references
- Philippians 1:22 ಫಿಲಿಪ್ಪಿಯವರಿಗೆ 1:22ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು;
- John 16:7 ಯೋಹಾನನು 16:7ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ; ನಾನು ಹೋಗುವದು ನಿಮಗೆ ಹಿತಕರವಾಗಿದೆ; ಯಾಕಂದರೆ ನಾನು ಹೋಗದಿದ್ದರೆ ಆದರಿಕನು ನಿಮ್ಮ ಬಳಿಗೆ ಬರುವದಿಲ್ಲ; ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸುವೆನು.
- Philippians 1:25–26 ಫಿಲಿಪ್ಪಿಯವರಿಗೆ 1:25–26ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ. ಹೀಗೆ ನಾನು ತಿರಿಗಿ ನಿಮ್ಮ ಬಳಿಗೆ ಬರುವದರಿಂದ ನನ್ನ ವಿಷಯವಾದ ನಿಮ್ಮ ಸಂತೋಷವು ಯೇಸು ಕ್ರಿಸ್ತನಲ್ಲಿ ನಮಗೆ ಅತ್ಯಧಿಕವಾಗಿರುವದು.
- Acts 20:29–31 ಅಪೊಸ್ತಲರ ಕೃತ್ಯಗಳು 20:29–31ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ. ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು. ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.