Skip to content
ThuthiThuthiThuthi
Philippians · chapter 1 · verse 25

Philippians 1:25 in Kannada

ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ.

Aadadarinda nimage nambikeyalli abhivruddhiyoo santoshavoo untaaguvadakkoskara naanu jeevadindulidu nimmellara baliyalliruvenendu drudhavaagi nambi ddene.

Philippians 1:25 in English

King James Version (KJV)
And having this confidence, I know that I shall abide and continue with you all for your furtherance and joy of faith;
World English Bible (WEB)
Having this confidence, I know that I will remain, yes, and remain with you all for your progress and joy in the faith,
American Standard Version (ASV)
And having this confidence, I know that I shall abide, yea, and abide with you all, for your progress and joy in the faith;
Bible in Basic English (BBE)
And being certain of this, I am conscious that I will go on, yes, and go on with you all, for your growth and joy in the faith;
Darby Translation (DBY)
and having confidence of this, I know that I shall remain and abide along with you all, for your progress and joy in faith;
Webster's Bible (WBS)
And having this confidence, I know that I shall abide and continue with you all for your furtherance and joy of faith;
Young's Literal Translation (YLT)
and of this being persuaded, I have known that I shall remain and continue with you all, to your advancement and joy of the faith,

Read in context

  1. 23ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
  2. 24ಆದಾಗ್ಯೂ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದು ನಿಮ ಗೋಸ್ಕರ ಬಹು ಅವಶ್ಯವಾದದ್ದು.
  3. 25ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ.
  4. 26ಹೀಗೆ ನಾನು ತಿರಿಗಿ ನಿಮ್ಮ ಬಳಿಗೆ ಬರುವದರಿಂದ ನನ್ನ ವಿಷಯವಾದ ನಿಮ್ಮ ಸಂತೋಷವು ಯೇಸು ಕ್ರಿಸ್ತನಲ್ಲಿ ನಮಗೆ ಅತ್ಯಧಿಕವಾಗಿರುವದು.
  5. 27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
Read all of Philippians 1

Cross references

Original words (Greek)

Philippians 1:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.