Skip to content
ThuthiThuthiThuthi
Philippians · chapter 1 · verse 29

Philippians 1:29 in Kannada

ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.

Hegendare kristana mele nambikeyiduvadoo aatanigoskara baadheyannanubhavisuvadoo aatana paravaagi nimage anugrahavaagi doreyitu.heege neevu nannalli kandantha mattu eega nannalliruvadendu neevu keluvantha horaatave nimaguntu.

Philippians 1:29 in English

King James Version (KJV)
For unto you it is given in the behalf of Christ, not only to believe on him, but also to suffer for his sake;
World English Bible (WEB)
Because it has been granted to you on behalf of Christ, not only to believe in him, but also to suffer on his behalf,
American Standard Version (ASV)
because to you it hath been granted in the behalf of Christ, not only to believe on him, but also to suffer in his behalf:
Bible in Basic English (BBE)
Because to you it has been given in the cause of Christ not only to have faith in him, but to undergo pain on his account:
Darby Translation (DBY)
because to you has been given, as regards Christ, not only the believing on him but the suffering for him also,
Webster's Bible (WBS)
For to you it is given in the behalf of Christ, not only to believe on him, but also to suffer for his sake;
Young's Literal Translation (YLT)
because to you it was granted, on behalf of Christ, not only to believe in him, but also on behalf of him to suffer;

Read in context

  1. 27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
  2. 28ಯಾವ ವಿಷಯದಲ್ಲಿಯಾದರೂ ನಿಮ್ಮ ವಿರೋದಿಗಳಿಗೆ ಭಯಪಡಬೇಡಿರಿ; ನೀವು ಭಯಪಡ ದಿರುವದು ಅವರಿಗೆ ನಾಶನಕ್ಕಾಗಿಯೂ ನಿಮಗೆ ರಕ್ಷಣೆ ಗಾಗಿಯೂ ದೇವರಿಂದಾದ ಪ್ರಮಾಣವಾಗಿದೆ.
  3. 29ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
  4. 30ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
Read all of Philippians 1

Cross references

Original words (Greek)

Philippians 1:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.