Skip to content
ThuthiThuthiThuthi
Philippians · chapter 1 · verse 5

Philippians 1:5 in Kannada

ನೀವು ಮೊದಲಿನ ದಿನದಿಂದ ಇಂದಿನವರೆಗೂ ಸುವಾರ್ತಾ ಸೇವೆಗಾಗಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾ ಸ್ತುತಿ ಮಾಡುತ್ತೇನೆ.

Neevu modalina dinadinda indinavaregoo suvaartaa sevegaagi sahakaarigalaagiddeerendu nanna devarige krutajnyataa stuti maaduttene.

Philippians 1:5 in English

King James Version (KJV)
For your fellowship in the gospel from the first day until now;
World English Bible (WEB)
for your partnership in furtherance of the Good News from the first day until now;
American Standard Version (ASV)
for your fellowship in furtherance of the gospel from the first day until now;
Bible in Basic English (BBE)
Because of your help in giving the good news from the first day till now;
Darby Translation (DBY)
because of your fellowship with the gospel, from the first day until now;
Webster's Bible (WBS)
For your fellowship in the gospel from the first day until now;
Young's Literal Translation (YLT)
for your contribution to the good news from the first day till now,

Read in context

  1. 3ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ;
  2. 4ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಸಂತೋಷದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.
  3. 5ನೀವು ಮೊದಲಿನ ದಿನದಿಂದ ಇಂದಿನವರೆಗೂ ಸುವಾರ್ತಾ ಸೇವೆಗಾಗಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾ ಸ್ತುತಿ ಮಾಡುತ್ತೇನೆ.
  4. 6ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
  5. 7ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
Read all of Philippians 1

Cross references

Original words (Greek)

Philippians 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.