Skip to content
ThuthiThuthiThuthi
Philippians · chapter 1 · verse 6

Philippians 1:6 in Kannada

ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.

Olle kelasavannu nimmalli praarambhisidaatanu adannu yesu kristana dinadavarege siddige taruvanendu nanage bharavasa vuntu.

Philippians 1:6 in English

King James Version (KJV)
Being confident of this very thing, that he which hath begun a good work in you will perform [it] until the day of Jesus Christ:
World English Bible (WEB)
being confident of this very thing, that he who began a good work in you will complete it until the day of Jesus Christ.
American Standard Version (ASV)
being confident of this very thing, that he who began a good work in you will perfect it until the day of Jesus Christ:
Bible in Basic English (BBE)
For I am certain of this very thing, that he by whom the good work was started in you will make it complete till the day of Jesus Christ:
Darby Translation (DBY)
having confidence of this very thing, that he who has begun in you a good work will complete it unto Jesus Christ's day:
Webster's Bible (WBS)
Being confident of this very thing, that he who hath begun a good work in you, will perform [it] until the day of Jesus Christ:
Young's Literal Translation (YLT)
having been confident of this very thing, that He who did begin in you a good work, will perform [it] till a day of Jesus Christ,

Read in context

  1. 4ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಸಂತೋಷದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.
  2. 5ನೀವು ಮೊದಲಿನ ದಿನದಿಂದ ಇಂದಿನವರೆಗೂ ಸುವಾರ್ತಾ ಸೇವೆಗಾಗಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾ ಸ್ತುತಿ ಮಾಡುತ್ತೇನೆ.
  3. 6ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
  4. 7ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
  5. 8ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
Read all of Philippians 1

Cross references

Original words (Greek)

Philippians 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.