Philippians · chapter 1 · verse 8
Philippians 1:8 in Kannada
ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
Yesu kristanigiruvantha kanikaradinda nimmellari goskara naanu eshto hambalisuttene; idakke devare nanna saakshi.
Philippians 1:8 in English
- King James Version (KJV)
- For God is my record, how greatly I long after you all in the bowels of Jesus Christ.
- World English Bible (WEB)
- For God is my witness, how I long after all of you in the tender mercies of Christ Jesus.
- American Standard Version (ASV)
- For God is my witness, how I long after you all in the tender mercies of Christ Jesus.
- Bible in Basic English (BBE)
- For God is my witness, how my love goes out to you all in the loving mercies of Christ Jesus.
- Darby Translation (DBY)
- For God is my witness how I long after you all in [the] bowels of Christ Jesus.
- Webster's Bible (WBS)
- For God is my witness, how greatly I long after you all in the bowels of Jesus Christ.
- Young's Literal Translation (YLT)
- For God is my witness, how I long for you all in the bowels of Jesus Christ,
Read in context
- 6ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
- 7ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
- 8ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
- 9ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
- 10ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
Cross references
- Romans 1:9 ರೋಮಾಪುರದವರಿಗೆ 1:9ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
- Philippians 4:1 ಫಿಲಿಪ್ಪಿಯವರಿಗೆ 4:1ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
- 1 Thessalonians 2:8 1 ಥೆಸಲೊನೀಕದವರಿಗೆ 2:8ನೀವು ನಮಗೆ ಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳ ವರಾಗಿ ದೇವರ ಸುವಾರ್ತೆಯನ್ನು ಹೇಳುವದಕ್ಕೆ ಮಾತ್ರ ವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವದಕ್ಕೆ ಇಷ್ಟವುಳ್ಳವರಾಗಿದ್ದೆವು.
- 2 Timothy 1:4 2 ತಿಮೊಥೆಯನಿಗೆ 1:4ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
- Romans 9:1 ರೋಮಾಪುರದವರಿಗೆ 9:1ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
- Colossians 2:1 ಕೊಲೊಸ್ಸೆಯವರಿಗೆ 2:1ನಿಮಗೋಸ್ಕರವೂ ಲವೊದಿಕೀಯದವರಿ ಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರು ವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
- Philemon 1:12 ಫಿಲೆಮೋನನಿಗೆ 1:12ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ; ಅದದ ರಿಂದ ನೀನು ಅವನನ್ನು ಸೇರಿಸಿಕೋ.
- Jeremiah 31:20 ಯೆರೆಮೀಯ 31:20ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Isaiah 63:15 ಯೆಶಾಯ 63:15ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
- 2 Corinthians 7:15 2 ಕೊರಿಂಥದವರಿಗೆ 7:15ನೀವು ಭಯದಿಂದ ನಡಗುವವರಾಗಿ ಅವನನ್ನು ಸೇರಿಸಿ ಕೊಂಡದ್ದರಲ್ಲಿ ನಿಮ್ಮೆಲ್ಲರ ವಿಧೇಯತೆಯನ್ನು ಅವನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನ ಮಮತೆಯು ಹೆಚ್ಚಾಗುವದು.ಸರ್ವವಿಷಯದಲ್ಲೂ ನಿಮ್ಮನ್ನು ಕುರಿತು ನನಗೆ ಭರವಸವಿರುವದರಿಂದ ಸಂತೋಷಪಡುತ್ತೇನೆ.
- Galatians 4:19 ಗಲಾತ್ಯದವರಿಗೆ 4:19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
- Luke 1:78 ಲೂಕನು 1:78ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ