Skip to content
ThuthiThuthiThuthi
Philippians · chapter 1 · verse 9

Philippians 1:9 in Kannada

ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ

Nimma preetiyu hechchuttaa hechchuttaa neevu jnyaana mattu poorna vivekagalinda koodidavaraagirabekentaloo

Philippians 1:9 in English

King James Version (KJV)
And this I pray, that your love may abound yet more and more in knowledge and [in] all judgment;
World English Bible (WEB)
This I pray, that your love may abound yet more and more in knowledge and all discernment,
American Standard Version (ASV)
And this I pray, that your love may abound yet more and more in knowledge and all discernment;
Bible in Basic English (BBE)
And my prayer is that you may be increased more and more in knowledge and experience;
Darby Translation (DBY)
And this I pray, that your love may abound yet more and more in full knowledge and all intelligence,
Webster's Bible (WBS)
And this I pray, that your love may abound yet more and more in knowledge and [in] all judgment;
Young's Literal Translation (YLT)
and this I pray, that your love yet more and more may abound in full knowledge, and all judgment,

Read in context

  1. 7ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸು ವದು ನನಗೆ ನ್ಯಾಯವಾಗಿದೆ; ಯಾಕಂದರೆ ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರು ನಾನು ಹೊಂದಿದ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.
  2. 8ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
  3. 9ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
  4. 10ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
  5. 11ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
Read all of Philippians 1

Cross references

Original words (Greek)

Philippians 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.