Philippians · chapter 2 · verse 1
Philippians 2:1 in Kannada
ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
Kristanalli aadarane, preetiya santaisuvike, aatmana anyonyate, dayaa vaatsalyagalu iruvadaadare
Philippians 2:1 in English
- King James Version (KJV)
- If [there be] therefore any consolation in Christ, if any comfort of love, if any fellowship of the Spirit, if any bowels and mercies,
- World English Bible (WEB)
- If therefore there is any exhortation in Christ, if any consolation of love, if any fellowship of the Spirit, if any tender mercies and compassion,
- American Standard Version (ASV)
- If there is therefore any exhortation in Christ, if any consolation of love, if any fellowship of the Spirit, if any tender mercies and compassions,
- Bible in Basic English (BBE)
- If then there is any comfort in Christ, any help given by love, any uniting of hearts in the Spirit, any loving mercies and pity,
- Darby Translation (DBY)
- If then [there be] any comfort in Christ, if any consolation of love, if any fellowship of [the] Spirit, if any bowels and compassions,
- Webster's Bible (WBS)
- If [there is] therefore any consolation in Christ, if any comfort of love, if any fellowship of the Spirit, if any bowels and mercies,
- Young's Literal Translation (YLT)
- If, then, any exhortation [is] in Christ, if any comfort of love, if any fellowship of spirit, if any bowels and mercies,
Read in context
- 1ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
- 2ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ.
- 3ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
Cross references
- Colossians 3:12 ಕೊಲೊಸ್ಸೆಯವರಿಗೆ 3:12ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
- 1 John 4:12 1 ಯೋಹಾನನು 4:12ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ ಮತ್ತು ಆತನ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
- 1 John 4:7–8 1 ಯೋಹಾನನು 4:7–8ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.
- 2 Corinthians 13:14 2 ಕೊರಿಂಥದವರಿಗೆ 13:14ಕರ್ತನಾದ ಯೇಸುಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
- Psalm 133:1 ಕೀರ್ತನೆಗಳು 133:1ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
- Colossians 2:2 ಕೊಲೊಸ್ಸೆಯವರಿಗೆ 2:2ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
- 1 Corinthians 12:13 1 ಕೊರಿಂಥದವರಿಗೆ 12:13ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
- Ephesians 2:18–22 ಎಫೆಸದವರಿಗೆ 2:18–22ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು. ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- Galatians 4:6 ಗಲಾತ್ಯದವರಿಗೆ 4:6ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
- Ephesians 4:30–32 ಎಫೆಸದವರಿಗೆ 4:30–32ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ. ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
- 1 John 3:24 1 ಯೋಹಾನನು 3:24ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
Original words (Greek)
- If · G1487εἰ ei
- therefore · G3767οὖν oûn
- any · G5100τὶς tìs
- consolation · G3874παράκλησις paráklēsis
- in · G1722ἐν en
- Christ · G5547Χριστός Christós
- if · G1487εἰ ei
- any · G5100τὶς tìs
- comfort · G3890παραμύθιον paramýthion
- love · G26ἀγάπη agápē
- if · G1487εἰ ei
- any · G5100τὶς tìs
- fellowship · G2842κοινωνία koinōnía
- Spirit · G4151πνεῦμα pneûma
- if · G1487εἰ ei
- any · G5100τὶς tìs
- bowels · G4698σπλάγχνον splánchnon
- and · G2532καί kaí
- mercies · G3628οἰκτιρμός oiktirmós