Philippians · chapter 2 · verse 10
Philippians 2:10 in Kannada
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
Ee kaaranadinda devaru aatanannu atyunnatavaagi erisi ellaa hesarugaliginta unnatavaada hesarannu aatanige dayapaalisiddaane.
Philippians 2:10 in English
- King James Version (KJV)
- That at the name of Jesus every knee should bow, of [things] in heaven, and [things] in earth, and [things] under the earth;
- World English Bible (WEB)
- that at the name of Jesus every knee should bow, of those in heaven, those on earth, and those under the earth,
- American Standard Version (ASV)
- that in the name of Jesus every knee should bow, of [things] in heaven and [things] on earth and [things] under the earth,
- Bible in Basic English (BBE)
- So that at the name of Jesus every knee may be bent, of those in heaven and those on earth and those in the underworld,
- Darby Translation (DBY)
- that at the name of Jesus every knee should bow, of heavenly and earthly and infernal [beings],
- Webster's Bible (WBS)
- That at the name of Jesus every knee should bow, of [things] in heaven, and [things] on earth, and [things] under the earth;
- Young's Literal Translation (YLT)
- that in the name of Jesus every knee may bow — of heavenlies, and earthlies, and what are under the earth —
Read in context
- 8ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- 9ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- 10ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- 11ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- 12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
Cross references
- Isaiah 45:23–25 ಯೆಶಾಯ 45:23–25ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು. ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು. ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Revelation 5:13–14 ಪ್ರಕಟನೆ 5:13–14ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Hebrews 1:6 ಇಬ್ರಿಯರಿಗೆ 1:6ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
- Romans 14:10–11 ರೋಮಾಪುರದವರಿಗೆ 14:10–11ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ. ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
- Ephesians 3:14 ಎಫೆಸದವರಿಗೆ 3:14ಈ ಕಾರಣದಿಂದ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯ ಮುಂದೆ ನನ್ನ ಮೊಣ ಕಾಲೂರಿ
- Revelation 4:10 ಪ್ರಕಟನೆ 4:10ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Ephesians 1:10 ಎಫೆಸದವರಿಗೆ 1:10ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
- John 5:28–29 ಯೋಹಾನನು 5:28–29ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- Matthew 27:29 ಮತ್ತಾಯನು 27:29ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
- Revelation 20:13 ಪ್ರಕಟನೆ 20:13ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.
- Matthew 12:40 ಮತ್ತಾಯನು 12:40ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
Original words (Greek)
- That · G2443ἵνα hína
- at · G1722ἐν en
- name · G3686ὄνομα ónoma
- Jesus · G2424Ἰησοῦς Iēsoûs
- every · G3956πᾶς pâs
- knee · G1119γόνυ góny
- bow · G2578κάμπτω kámptō
- of · G2032ἐπουράνιος epouránios
- heaven · G2032ἐπουράνιος epouránios
- and · G2532καί kaí
- earth · G1919ἐπίγειος epígeios
- and · G2532καί kaí
- earth · G2709καταχθόνιος katachthónios