Philippians · chapter 2 · verse 11
Philippians 2:11 in Kannada
ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
Tandeyaada devara mahimegaagi yesu kristanu kartanendu pratiyondu naaligeyoo arike maaduvadu.
Philippians 2:11 in English
- King James Version (KJV)
- And [that] every tongue should confess that Jesus Christ [is] Lord, to the glory of God the Father.
- World English Bible (WEB)
- and that every tongue should confess that Jesus Christ is Lord, to the glory of God the Father.
- American Standard Version (ASV)
- and that every tongue should confess that Jesus Christ is Lord, to the glory of God the Father.
- Bible in Basic English (BBE)
- And that every tongue may give witness that Jesus Christ is Lord, to the glory of God the Father.
- Darby Translation (DBY)
- and every tongue confess that Jesus Christ [is] Lord to God [the] Father's glory.
- Webster's Bible (WBS)
- And [that] every tongue should confess that Jesus Christ [is] Lord, to the glory of God the Father.
- Young's Literal Translation (YLT)
- and every tongue may confess that Jesus Christ [is] Lord, to the glory of God the Father.
Read in context
- 9ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- 10ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- 11ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- 12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
- 13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
Cross references
- 1 John 4:15 1 ಯೋಹಾನನು 4:15ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
- Romans 14:11 ರೋಮಾಪುರದವರಿಗೆ 14:11ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
- John 13:13 ಯೋಹಾನನು 13:13ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
- Romans 14:9 ರೋಮಾಪುರದವರಿಗೆ 14:9ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
- 1 John 4:2 1 ಯೋಹಾನನು 4:2ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ.
- 1 Corinthians 12:3 1 ಕೊರಿಂಥದವರಿಗೆ 12:3ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
- Romans 10:9–12 ರೋಮಾಪುರದವರಿಗೆ 10:9–12ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ. ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ. ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ. ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
- John 14:13 ಯೋಹಾನನು 14:13ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
- Matthew 10:32 ಮತ್ತಾಯನು 10:32ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
- 1 Corinthians 8:6 1 ಕೊರಿಂಥದವರಿಗೆ 8:6ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
- Revelation 3:5 ಪ್ರಕಟನೆ 3:5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- 1 Peter 1:21 1 ಪೇತ್ರನು 1:21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.