Philippians · chapter 2 · verse 14
Philippians 2:14 in Kannada
ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.
Gunaguttade yoo vivaadavilladeyoo ellavannu maadiri.
Philippians 2:14 in English
- King James Version (KJV)
- Do all things without murmurings and disputings:
- World English Bible (WEB)
- Do all things without complaining and arguing,
- American Standard Version (ASV)
- Do all things without murmurings and questionings:
- Bible in Basic English (BBE)
- Do all things without protests and arguments;
- Darby Translation (DBY)
- Do all things without murmurings and reasonings,
- Webster's Bible (WBS)
- Do all things without murmurings and disputings:
- Young's Literal Translation (YLT)
- All things do without murmurings and reasonings,
Read in context
- 12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
- 13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
- 14ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.
- 15ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
- 16ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
Cross references
- 1 Peter 4:9 1 ಪೇತ್ರನು 4:9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
- 1 Corinthians 10:10 1 ಕೊರಿಂಥದವರಿಗೆ 10:10ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.
- Ephesians 4:31–32 ಎಫೆಸದವರಿಗೆ 4:31–32ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ. ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
- James 5:9 ಯಾಕೋಬನು 5:9ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
- Philippians 2:3 ಫಿಲಿಪ್ಪಿಯವರಿಗೆ 2:3ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- Romans 12:18 ರೋಮಾಪುರದವರಿಗೆ 12:18ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
- Exodus 16:7–8 ವಿಮೋಚನಕಾಂಡ 16:7–8ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು. ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
- 1 Thessalonians 5:15 1 ಥೆಸಲೊನೀಕದವರಿಗೆ 5:15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- Galatians 5:26 ಗಲಾತ್ಯದವರಿಗೆ 5:26ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
- James 1:20 ಯಾಕೋಬನು 1:20ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ.
- Proverbs 15:17–18 ಜ್ಞಾನೋಕ್ತಿಗಳು 15:17–18ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸ ಕ್ಕಿಂತ ಪ್ರೀತಿ ಇರುವಲ್ಲಿ ಸಸ್ಯಹಾರವು ಉತ್ತಮ. ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.