Philippians · chapter 2 · verse 15
Philippians 2:15 in Kannada
ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
Heege neevu doshavilladavaroo kedumaada davaroo nindaarahitaroo aada devaputraraagi vakravulla dushtajanaangada madhyadalli jeevadaayaka vaakyavannu hidukondu lokadalli belakugalante holeyuvavaraagiddeeri.
Philippians 2:15 in English
- King James Version (KJV)
- That ye may be blameless and harmless, the sons of God, without rebuke, in the midst of a crooked and perverse nation, among whom ye shine as lights in the world;
- World English Bible (WEB)
- that you may become blameless and harmless, children of God without defect in the middle of a crooked and perverse generation, among whom you are seen as lights in the world,
- American Standard Version (ASV)
- that ye may become blameless and harmless, children of God without blemish in the midst of a crooked and perverse generation, among whom ye are seen as lights in the world,
- Bible in Basic English (BBE)
- So that you may be holy and gentle, children of God without sin in a twisted and foolish generation, among whom you are seen as lights in the world,
- Darby Translation (DBY)
- that ye may be harmless and simple, irreproachable children of God in the midst of a crooked and perverted generation; among whom ye appear as lights in [the] world,
- Webster's Bible (WBS)
- That ye may be blameless and harmless, the sons of God, without rebuke, in the midst of a crooked and perverse nation, among whom ye shine as lights in the world;
- Young's Literal Translation (YLT)
- that ye may become blameless and harmless, children of God, unblemished in the midst of a generation crooked and perverse, among whom ye do appear as luminaries in the world,
Read in context
- 13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
- 14ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.
- 15ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
- 16ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
- 17ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
Cross references
- Matthew 5:14–16 ಮತ್ತಾಯನು 5:14–16ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು. ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು. ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- Matthew 5:45 ಮತ್ತಾಯನು 5:45ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- Isaiah 60:1 ಯೆಶಾಯ 60:1ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
- 1 John 3:1–3 1 ಯೋಹಾನನು 3:1–3ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ. ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು. ಆತನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
- Deuteronomy 32:5 ಧರ್ಮೋಪದೇಶಕಾಂಡ 32:5ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.
- 1 Thessalonians 5:23 1 ಥೆಸಲೊನೀಕದವರಿಗೆ 5:23ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
- 1 Peter 1:14–17 1 ಪೇತ್ರನು 1:14–17ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ. ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
- 2 Peter 3:14 2 ಪೇತ್ರನು 3:14ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- Ephesians 5:7–8 ಎಫೆಸದವರಿಗೆ 5:7–8ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ. ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- Ephesians 5:1–2 ಎಫೆಸದವರಿಗೆ 5:1–2ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Matthew 5:48 ಮತ್ತಾಯನು 5:48ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
Original words (Greek)
- That · G2443ἵνα hína
- be · G1096γίνομαι gínomai
- blameless · G273ἄμεμπτος ámemptos
- and · G2532καί kaí
- harmless · G185ἀκέραιος akéraios
- sons · G5043τέκνον téknon
- God · G2316θεός theós
- rebuke · G298ἀμώμητος amṓmētos
- in · G1722ἐν en
- midst · G3319μέσος mésos
- a · G1074γενεά geneá
- crooked · G4646σκολιός skoliós
- and · G2532καί kaí
- perverse · G1294διαστρέφω diastréphō
- nation · G1074γενεά geneá
- among · G1722ἐν en
- whom · G3739ὅς hós
- shine · G5316φαίνω phaínō
- as · G5613ὡς hōs
- lights · G5458φωστήρ phōstḗr
- in · G1722ἐν en
- world · G2889κόσμος kósmos