Skip to content
ThuthiThuthiThuthi
Philippians · chapter 2 · verse 17

Philippians 2:17 in Kannada

ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.

Haudu, nimma nambikeyemba yajnyavannu arpisuva seveyalli naane arpitavaaga bekaadaroo naanu harshagondu nimmellara kooda santoshisuvenu.

Philippians 2:17 in English

King James Version (KJV)
Yea, and if I be offered upon the sacrifice and service of your faith, I joy, and rejoice with you all.
World English Bible (WEB)
Yes, and if I am poured out on the sacrifice and service of your faith, I am glad and rejoice with you all.
American Standard Version (ASV)
Yea, and if I am offered upon the sacrifice and service of your faith, I joy, and rejoice with you all:
Bible in Basic English (BBE)
And even if I am offered like a drink offering, giving myself for the cause and work of your faith, I am glad and have joy with you all:
Darby Translation (DBY)
But if also I am poured out as a libation on the sacrifice and ministration of your faith, I rejoice, and rejoice in common with you all.
Webster's Bible (WBS)
And if I am even offered upon the sacrifice and service of your faith, I joy, and rejoice with you all.
Young's Literal Translation (YLT)
but if also I am poured forth upon the sacrifice and service of your faith, I rejoice and joy with you all,

Read in context

  1. 15ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
  2. 16ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
  3. 17ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
  4. 18ಈ ಕಾರಣಕ್ಕಾಗಿಯೇ ನೀವು ಆನಂದಿಸಿರಿ, ನನ್ನೊಂದಿಗೆ ಸಂತೊಷಪಡಿರಿ.
  5. 19ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು.
Read all of Philippians 2

Cross references

Original words (Greek)

Philippians 2:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.