Philippians · chapter 2 · verse 19
Philippians 2:19 in Kannada
ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು.
Naanu timotheyanannu begane nimma balige kaluhisuvadakke kartanaada yesuvinalli nireekshisuttene. Avana mukhaantara nimma vishayavannu tilidu naanu saha aadaranehondenu.
Philippians 2:19 in English
- King James Version (KJV)
- But I trust in the Lord Jesus to send Timotheus shortly unto you, that I also may be of good comfort, when I know your state.
- World English Bible (WEB)
- But I hope in the Lord Jesus to send Timothy to you soon, that I also may be cheered up when I know how you are doing.
- American Standard Version (ASV)
- But I hope in the Lord Jesus to send Timothy shortly unto you, that I also may be of good comfort, when I know your state.
- Bible in Basic English (BBE)
- But I am hoping in the Lord Jesus to send Timothy to you before long, so that I may be comforted when I have news of you.
- Darby Translation (DBY)
- But I hope in [the] Lord Jesus to send Timotheus to you shortly, that I also may be refreshed, knowing how ye get on.
- Webster's Bible (WBS)
- But I trust in the Lord Jesus to send Timothy shortly to you, that I also may be of good comfort, when I know your state.
- Young's Literal Translation (YLT)
- And I hope, in the Lord Jesus, Timotheus to send quickly to you, that I also may be of good spirit, having known the things concerning you,
Read in context
- 17ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
- 18ಈ ಕಾರಣಕ್ಕಾಗಿಯೇ ನೀವು ಆನಂದಿಸಿರಿ, ನನ್ನೊಂದಿಗೆ ಸಂತೊಷಪಡಿರಿ.
- 19ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು.
- 20ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.
- 21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
Cross references
- 1 Corinthians 4:17 1 ಕೊರಿಂಥದವರಿಗೆ 4:17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
- 1 Thessalonians 3:6–8 1 ಥೆಸಲೊನೀಕದವರಿಗೆ 3:6–8ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ ಆದದರಿಂದ ಸಹೋದರರೇ, ನಮ್ಮ ಎಲ್ಲಾ ಸಂಕಟದಲ್ಲಿಯೂ ವ್ಯಥೆಯಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು. ನೀವು ಕರ್ತನಲ್ಲಿ ದೃಢವಾಗಿ ನಿಂತಿದ್ದರೆ ನಾವು ಜೀವಿಸಿದಂತೆಯೇ,
- 1 Thessalonians 3:2 1 ಥೆಸಲೊನೀಕದವರಿಗೆ 3:2ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
- Philippians 1:1 ಫಿಲಿಪ್ಪಿಯವರಿಗೆ 1:1ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
- Colossians 4:8–9 ಕೊಲೊಸ್ಸೆಯವರಿಗೆ 4:8–9ಅದೇ ರೀತಿಯಲ್ಲಿ ಅವನು (ತುಖಿಕನು) ನಿಮ್ಮ ಸ್ಥಿತಿಯನ್ನು ತಿಳುಕೊಂಡು ನಿಮ್ಮ ಹೃದಯಗಳನ್ನು ಸಂತೈಸುವ ಹಾಗೆಯೂ ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ ಪ್ರಿಯ ಸಹೋದರನೂ ಆದ ಒನೇ ಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ; ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.
- Philemon 1:5–7 ಫಿಲೆಮೋನನಿಗೆ 1:5–7ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ. ಹೀಗೆ ನಿನ್ನ ವಿಶ್ವಾಸದ ಅನ್ಯೋನ್ಯತೆಯು ಕ್ರಿಸ್ತ ಯೇಸುವಿನಲ್ಲಿ ಮತ್ತು ನಿನ್ನಲ್ಲಿರುವ ಎಲ್ಲಾ ಒಳ್ಳೇದರ ತಿಳುವಳಿಕೆಯಲ್ಲಿ ಬಲ ವಾಗಿರುವದು. ಸಹೋದರನೇ, ನಿನ್ನ ಮೂಲಕ ಪರಿಶುದ್ಧರ ಹೃದಯಗಳಿಗೆ ಉತ್ತೇಜನವಾದದರಿಂದ ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.
- Philippians 2:28 ಫಿಲಿಪ್ಪಿಯವರಿಗೆ 2:28ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ.
- Philippians 2:23–25 ಫಿಲಿಪ್ಪಿಯವರಿಗೆ 2:23–25ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ. ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ. ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
- 3 John 1:3–4 3 ಯೋಹಾನನು 1:3–4ಸಹೋದರರು ಬಂದಾಗ ನಿನ್ನಲ್ಲಿರುವ ಸತ್ಯವನ್ನು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು. ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- James 4:15 ಯಾಕೋಬನು 4:15ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
- Romans 15:12 ರೋಮಾಪುರದವರಿಗೆ 15:12ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
- Matthew 12:21 ಮತ್ತಾಯನು 12:21ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
Original words (Greek)
- But · G1161δέ dé
- trust · G1679ἐλπίζω elpízō
- in · G1722ἐν en
- Lord · G2962κύριος kýrios
- Jesus · G2424Ἰησοῦς Iēsoûs
- send · G3992πέμπω pémpō
- Timotheus · G5095Τιμόθεος Timótheos
- shortly · G5030ταχέως tachéōs
- you · G5213ὑμῖν hymîn
- that · G2443ἵνα hína
- also · G2504κἀγώ kagṓ
- comfort · G2174εὐψυχέω eupsychéō
- know · G1097γινώσκω ginṓskō
- your · G5216ὑμῶν hymōn
- state · G4012περί perí