Skip to content
ThuthiThuthiThuthi
Philippians · chapter 2 · verse 20

Philippians 2:20 in Kannada

ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.

Avana haage nimma kaaryagalannu kuritu svaabhaavikavaagi chintisuvavaru nanna baliyalli bere yaaroo illa.

Philippians 2:20 in English

King James Version (KJV)
For I have no man likeminded, who will naturally care for your state.
World English Bible (WEB)
For I have no one else like-minded, who will truly care about you.
American Standard Version (ASV)
For I have no man likeminded, who will care truly for your state.
Bible in Basic English (BBE)
For I have no man of like mind who will truly have care for you.
Darby Translation (DBY)
For I have no one like-minded who will care with genuine feeling how ye get on.
Webster's Bible (WBS)
For I have no man like-minded, who will naturally care for your state.
Young's Literal Translation (YLT)
for I have no one like-minded, who sincerely for the things concerning you will care,

Read in context

  1. 18ಈ ಕಾರಣಕ್ಕಾಗಿಯೇ ನೀವು ಆನಂದಿಸಿರಿ, ನನ್ನೊಂದಿಗೆ ಸಂತೊಷಪಡಿರಿ.
  2. 19ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು.
  3. 20ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.
  4. 21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
  5. 22ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
Read all of Philippians 2

Cross references

Original words (Greek)

Philippians 2:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.