Philippians · chapter 2 · verse 21
Philippians 2:21 in Kannada
ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
Ellaroo svakaaryagala mele manassidu ttaareye horatu yesu kristana kaaryagala mele manassiduvadilla.
Philippians 2:21 in English
- King James Version (KJV)
- For all seek their own, not the things which are Jesus Christ’s.
- World English Bible (WEB)
- For they all seek their own, not the things of Jesus Christ.
- American Standard Version (ASV)
- For they all seek their own, not the things of Jesus Christ.
- Bible in Basic English (BBE)
- For they all go after what is theirs, not after the things of Christ.
- Darby Translation (DBY)
- For all seek their own things, not the things of Jesus Christ.
- Webster's Bible (WBS)
- For all seek their own, not the things of Jesus Christ.
- Young's Literal Translation (YLT)
- for the whole seek their own things, not the things of the Christ Jesus,
Read in context
- 19ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು.
- 20ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.
- 21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
- 22ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
- 23ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ.
Cross references
- 1 Corinthians 10:24 1 ಕೊರಿಂಥದವರಿಗೆ 10:24ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
- 1 Corinthians 10:33 1 ಕೊರಿಂಥದವರಿಗೆ 10:33ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
- Philippians 2:4 ಫಿಲಿಪ್ಪಿಯವರಿಗೆ 2:4ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
- Matthew 16:24 ಮತ್ತಾಯನು 16:24ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
- 1 Corinthians 13:5 1 ಕೊರಿಂಥದವರಿಗೆ 13:5ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
- 2 Timothy 3:2 2 ತಿಮೊಥೆಯನಿಗೆ 3:2ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ
- Isaiah 56:11 ಯೆಶಾಯ 56:11ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- Luke 14:26 ಲೂಕನು 14:26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
- 2 Corinthians 5:14–15 2 ಕೊರಿಂಥದವರಿಗೆ 5:14–15ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ. ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
- 2 Timothy 4:10 2 ತಿಮೊಥೆಯನಿಗೆ 4:10ಯಾಕಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು; ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು;
- 2 Corinthians 1:5 2 ಕೊರಿಂಥದವರಿಗೆ 1:5ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
- Philippians 1:20–21 ಫಿಲಿಪ್ಪಿಯವರಿಗೆ 1:20–21ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು. ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.