Philippians · chapter 2 · verse 22
Philippians 2:22 in Kannada
ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
Aadare avanannu neevu pareekshisi tilidukondiddeeri. Maganu tandege hego haageye avanu suvaarteyalli nannondige seve maadiddaane.
Philippians 2:22 in English
- King James Version (KJV)
- But ye know the proof of him, that, as a son with the father, he hath served with me in the gospel.
- World English Bible (WEB)
- But you know that he has proved himself. As a child serves a father, so he served with me in furtherance of the Good News.
- American Standard Version (ASV)
- But ye know the proof of him, that, as a child [serveth] a father, [so] he served with me in furtherance of the gospel.
- Bible in Basic English (BBE)
- But his quality is clear to you; how, as a child is to its father, so he was a help to me in the work of the good news.
- Darby Translation (DBY)
- But ye know the proof of him, that, as a child a father, he has served with me in the work of the glad tidings.
- Webster's Bible (WBS)
- But ye know the proof of him, that as a son with the father, he hath served with me in the gospel.
- Young's Literal Translation (YLT)
- and the proof of him ye know, that as a child [serveth] a father, with me he did serve in regard to the good news;
Read in context
- 20ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.
- 21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
- 22ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
- 23ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ.
- 24ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
Cross references
- 1 Corinthians 4:17 1 ಕೊರಿಂಥದವರಿಗೆ 4:17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
- 1 Timothy 1:2 1 ತಿಮೊಥೆಯನಿಗೆ 1:2ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- 2 Timothy 1:2 2 ತಿಮೊಥೆಯನಿಗೆ 1:2ನನ್ನ ಅತಿ ಪ್ರಿಯಕುಮಾರನಾದ ತಿಮೊಥೆಯನಿಗೆ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
- 2 Corinthians 2:9 2 ಕೊರಿಂಥದವರಿಗೆ 2:9ಸರ್ವವಿಷಯದಲ್ಲೂ ನೀವು ವಿಧೇಯರಾಗಿದ್ದೀರೋ ಏನೋ ನಿಮ್ಮನ್ನು ಪರೀಕ್ಷಿಸಿ ತಿಳುಕೊಳ್ಳಬೇಕೆಂಬ ಉದ್ದೇಶದಿಂದಲೇ ಬರೆದೆನು.
- 1 Timothy 1:18 1 ತಿಮೊಥೆಯನಿಗೆ 1:18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
- 2 Corinthians 8:22 2 ಕೊರಿಂಥದವರಿಗೆ 8:22ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
- Acts 16:3–12 ಅಪೊಸ್ತಲರ ಕೃತ್ಯಗಳು 16:3–12ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು. ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು. ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು. ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ. ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು. ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು. ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು. ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು. ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.
- Titus 1:4 ತೀತನಿಗೆ 1:4ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
- 2 Corinthians 8:24 2 ಕೊರಿಂಥದವರಿಗೆ 8:24ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
- 2 Timothy 3:10 2 ತಿಮೊಥೆಯನಿಗೆ 3:10ನೀನಾದರೋ ನನ್ನ ಬೋಧನೆ ನಡತೆ ಉದ್ದೇಶ ನಂಬಿಕೆ ದೀರ್ಘ ಶಾಂತಿ ಪ್ರೀತಿ ಸೈರಣೆ ಇವುಗಳನೂ
- 2 Corinthians 8:8 2 ಕೊರಿಂಥದವರಿಗೆ 8:8ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
- Philippians 2:20 ಫಿಲಿಪ್ಪಿಯವರಿಗೆ 2:20ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.