Skip to content
ThuthiThuthiThuthi
Philippians · chapter 2 · verse 23

Philippians 2:23 in Kannada

ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ.

Aadadarinda nanna sangatiyu hegaaguvado adannu tilida koodale avanannu kaluhisuvadakke nireekshisuttene.

Philippians 2:23 in English

King James Version (KJV)
Him therefore I hope to send presently, so soon as I shall see how it will go with me.
World English Bible (WEB)
Therefore I hope to send him at once, as soon as I see how it will go with me.
American Standard Version (ASV)
Him therefore I hope to send forthwith, so soon as I shall see how it will go with me:
Bible in Basic English (BBE)
Him then I am hoping to send as quickly as possible, when I am able to see how things will go for me:
Darby Translation (DBY)
Him therefore I hope to send immediately, as soon as I shall see how it goes with me:
Webster's Bible (WBS)
Him therefore I hope to send presently, so soon as I shall see how it will go with me.
Young's Literal Translation (YLT)
him, indeed, therefore, I hope to send, when I may see through the things concerning me — immediately;

Read in context

  1. 21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
  2. 22ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
  3. 23ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ.
  4. 24ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
  5. 25ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
Read all of Philippians 2

Cross references

Original words (Greek)

Philippians 2:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.