Philippians · chapter 2 · verse 24
Philippians 2:24 in Kannada
ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
Idallade naanu saha begane baruvenendu kartanalli drudhavaagi nambiddene.
Philippians 2:24 in English
- King James Version (KJV)
- But I trust in the Lord that I also myself shall come shortly.
- World English Bible (WEB)
- But I trust in the Lord that I myself also will come shortly.
- American Standard Version (ASV)
- but I trust in the Lord that I myself also shall come shortly.
- Bible in Basic English (BBE)
- But I have faith in the Lord that I myself will come before long.
- Darby Translation (DBY)
- but I trust in [the] Lord that I myself also shall soon come;
- Webster's Bible (WBS)
- But I trust in the Lord that I also myself shall come shortly.
- Young's Literal Translation (YLT)
- and I trust in the Lord that I myself also shall quickly come.
Read in context
- 22ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
- 23ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ.
- 24ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
- 25ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
- 26ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.
Cross references
- 3 John 1:14 3 ಯೋಹಾನನು 1:14ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ; ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು. ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನು ಹೆಸರ್ಹೆಸರಾಗಿ ವಂದಿಸು.
- Philemon 1:22 ಫಿಲೆಮೋನನಿಗೆ 1:22ಇದಲ್ಲದೆ ನಿಮ್ಮ ಪ್ರಾರ್ಥನೆಗಳ ಮುಖಾಂತರ ನಾನು ನಿಮ್ಮ ಬಳಿಗೆ ಬರುವದಕ್ಕೆ ಅನುಗ್ರಹವಾಗುವ ದೆಂದು ನನಗೆ ನಿರೀಕ್ಷೆ ಉಂಟು; ಆದಕಾರಣ ನನ ಗೋಸ್ಕರ ಇಳುಕೊಳ್ಳುವ ಸ್ಥಳವನ್ನು ಸಿದ್ಧಮಾಡು.
- Philippians 1:25–26 ಫಿಲಿಪ್ಪಿಯವರಿಗೆ 1:25–26ಆದದರಿಂದ ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿ ದ್ದೇನೆ. ಹೀಗೆ ನಾನು ತಿರಿಗಿ ನಿಮ್ಮ ಬಳಿಗೆ ಬರುವದರಿಂದ ನನ್ನ ವಿಷಯವಾದ ನಿಮ್ಮ ಸಂತೋಷವು ಯೇಸು ಕ್ರಿಸ್ತನಲ್ಲಿ ನಮಗೆ ಅತ್ಯಧಿಕವಾಗಿರುವದು.
- 2 John 1:12 2 ಯೋಹಾನನು 1:12ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
- Philippians 2:19 ಫಿಲಿಪ್ಪಿಯವರಿಗೆ 2:19ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು.
- Romans 15:28–29 ರೋಮಾಪುರದವರಿಗೆ 15:28–29ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು. ಹೀಗೆ ನಾನು ನಿಮ್ಮ ಬಳಿಗೆ ಬಂದಾಗ ಕ್ರಿಸ್ತನ ಸುವಾರ್ತೆಯ ಆಶೀ ರ್ವಾದದ ಪರಿಪೂರ್ಣತೆಯಿಂದ ಬರುವೆನೆಂದು ನನಗೆ ನಿಶ್ಚಯವುಂಟು.