Skip to content
ThuthiThuthiThuthi
Philippians · chapter 2 · verse 26

Philippians 2:26 in Kannada

ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.

Avanu nimmellarannu kuritu hambalisuttiddanu, taanu asvasthanaagidda vartamaanavannu neevu keliddarinda tumbaa vyasanapattanu.

Philippians 2:26 in English

King James Version (KJV)
For he longed after you all, and was full of heaviness, because that ye had heard that he had been sick.
World English Bible (WEB)
since he longed for you all, and was very troubled because you had heard that he was sick.
American Standard Version (ASV)
since he longed after you all, and was sore troubled, because ye had heard that he was sick:
Bible in Basic English (BBE)
Because his heart was with you all, and he was greatly troubled because you had news that he was ill:
Darby Translation (DBY)
since he had a longing desire after you all, and was distressed because ye had heard that he was sick;
Webster's Bible (WBS)
For he longed after you all, and was full of heaviness, because ye had heard that he was sick.
Young's Literal Translation (YLT)
seeing he was longing after you all, and in heaviness, because ye heard that he ailed,

Read in context

  1. 24ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
  2. 25ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
  3. 26ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.
  4. 27ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
  5. 28ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ.
Read all of Philippians 2

Cross references

Original words (Greek)

Philippians 2:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.