Skip to content
ThuthiThuthiThuthi
Philippians · chapter 2 · verse 27

Philippians 2:27 in Kannada

ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.

Avanu rogadalli biddu saayuvahaagiddanembadu nijave. Aadare devaru avanannu karunisidanu; avanannu maatravallade nanage duhkhada mele duhkha baaradante nannannoo karunisidanu.

Philippians 2:27 in English

King James Version (KJV)
For indeed he was sick nigh unto death: but God had mercy on him; and not on him only, but on me also, lest I should have sorrow upon sorrow.
World English Bible (WEB)
For indeed he was sick nearly to death, but God had mercy on him, and not on him only, but on me also, that I might not have sorrow on sorrow.
American Standard Version (ASV)
for indeed he was sick nigh unto death: but God had mercy on him; and not on him only, but on me also, that I might not have sorrow upon sorrow.
Bible in Basic English (BBE)
For in fact he was ill almost to death: but God had mercy on him; and not only on him but on me, so that I might not have grief on grief.
Darby Translation (DBY)
for he was also sick close to death, but God had mercy on him, and not indeed on him alone, but also on me, that I might not have sorrow upon sorrow.
Webster's Bible (WBS)
For indeed he was sick nigh to death: but God had mercy on him; and not on him only, but on me also, lest I should have sorrow upon sorrow.
Young's Literal Translation (YLT)
for he also ailed nigh to death, but God did deal kindly with him, and not with him only, but also with me, that sorrow upon sorrow I might not have.

Read in context

  1. 25ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
  2. 26ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.
  3. 27ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
  4. 28ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ.
  5. 29ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
Read all of Philippians 2

Cross references

Original words (Greek)

Philippians 2:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.