Philippians · chapter 2 · verse 28
Philippians 2:28 in Kannada
ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ.
Aadada rinda neevu avanannu nodi tirigi santoshapada bekentaloo nanage kooda duhkhavu kadimeyaaga bekentaloo naanu avanannu bahala jaagrateyinda kaluhisiddene.
Philippians 2:28 in English
- King James Version (KJV)
- I sent him therefore the more carefully, that, when ye see him again, ye may rejoice, and that I may be the less sorrowful.
- World English Bible (WEB)
- I have sent him therefore the more diligently, that when you see him again, you may rejoice, and that I may be the less sorrowful.
- American Standard Version (ASV)
- I have sent him therefore the more diligently, that, when ye see him again, ye may rejoice, and that I may be the less sorrowful.
- Bible in Basic English (BBE)
- I have sent him, then, the more gladly, so that when you see him again, you may be happy and I may have the less sorrow.
- Darby Translation (DBY)
- I have sent him therefore the more diligently, that seeing him ye might again rejoice, and that I might be the less sorrowful.
- Webster's Bible (WBS)
- I sent him therefore the more speedily, that, when ye see him again, ye may rejoice, and that I may be the less sorrowful.
- Young's Literal Translation (YLT)
- The more eagerly, therefore, I did send him, that having seen him again ye may rejoice, and I may be the less sorrowful;
Read in context
- 26ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.
- 27ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
- 28ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ.
- 29ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
- 30ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
Cross references
- John 16:22 ಯೋಹಾನನು 16:22ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- 2 Timothy 1:4 2 ತಿಮೊಥೆಯನಿಗೆ 1:4ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;
- Philippians 2:26–27 ಫಿಲಿಪ್ಪಿಯವರಿಗೆ 2:26–27ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು. ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
- Genesis 45:27–28 ಆದಿಕಾಂಡ 45:27–28ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು. ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
- Genesis 46:29–30 ಆದಿಕಾಂಡ 46:29–30ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು. ಆಗ ಇಸ್ರಾಯೇ ಲನು ಯೋಸೇಫನಿಗೆ--ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳು ಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.
- Acts 20:38 ಅಪೊಸ್ತಲರ ಕೃತ್ಯಗಳು 20:38ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
- 2 Corinthians 2:3 2 ಕೊರಿಂಥದವರಿಗೆ 2:3ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.
- Genesis 48:11 ಆದಿಕಾಂಡ 48:11ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು.
- 1 John 1:3–4 1 ಯೋಹಾನನು 1:3–4ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು. ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.