Skip to content
ThuthiThuthiThuthi
Philippians · chapter 2 · verse 29

Philippians 2:29 in Kannada

ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.

Aadadarinda neevu avanannu poorna santoshadinda kartanalli serisikolliri mattu anthavarannu sanmaanisiri.heegiralaagi neeve nanage maadabekendiruva upachaaradalli kadimeyaadaddannu poorti maaduvadakkaagi avanu jeevada aasheyannu lakshya maadade kristana kelasada nimitta saayuvahaagiddanu.

Philippians 2:29 in English

King James Version (KJV)
Receive him therefore in the Lord with all gladness; and hold such in reputation:
World English Bible (WEB)
Receive him therefore in the Lord with all joy, and hold such people in honor,
American Standard Version (ASV)
Receive him therefore in the Lord with all joy; and hold such in honor:
Bible in Basic English (BBE)
So take him to your hearts in the Lord with all joy, and give honour to such as he is:
Darby Translation (DBY)
Receive him therefore in [the] Lord with all joy, and hold such in honour;
Webster's Bible (WBS)
Receive him therefore in the Lord with all gladness; and hold such in reputation:
Young's Literal Translation (YLT)
receive him, therefore, in the Lord, with all joy, and hold such in honour,

Read in context

  1. 27ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
  2. 28ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ.
  3. 29ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
  4. 30ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
Read all of Philippians 2

Cross references

Original words (Greek)

Philippians 2:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.