Philippians · chapter 2 · verse 3
Philippians 2:3 in Kannada
ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
Kalahadindaagali ona hemmeyindaagali yaava dannoo maadade pratiyobbanu deena manassininda bereyavarannu tanagintaloo shreshtharendu enisali.
Philippians 2:3 in English
- King James Version (KJV)
- [Let] nothing [be done] through strife or vainglory; but in lowliness of mind let each esteem other better than themselves.
- World English Bible (WEB)
- doing nothing through rivalry or through conceit, but in humility, each counting others better than himself;
- American Standard Version (ASV)
- [doing] nothing through faction or through vainglory, but in lowliness of mind each counting other better than himself;
- Bible in Basic English (BBE)
- Doing nothing through envy or through pride, but with low thoughts of self let everyone take others to be better than himself;
- Darby Translation (DBY)
- [let] nothing [be] in the spirit of strife or vain glory, but, in lowliness of mind, each esteeming the other as more excellent than themselves;
- Webster's Bible (WBS)
- [Let] nothing [be done] through strife or vain glory; but in lowliness of mind let each esteem other better than themselves.
- Young's Literal Translation (YLT)
- nothing in rivalry or vain-glory, but in humility of mind one another counting more excellent than yourselves —
Read in context
- 1ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
- 2ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ.
- 3ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- 4ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
- 5ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
Cross references
- Romans 12:10 ರೋಮಾಪುರದವರಿಗೆ 12:10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
- Galatians 5:26 ಗಲಾತ್ಯದವರಿಗೆ 5:26ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
- Ephesians 5:21 ಎಫೆಸದವರಿಗೆ 5:21ಇದಲ್ಲದೆ ದೇವರಿಗೆ ಭಯಪಡುವವರಾಗಿದ್ದು ಒಬ್ಬರಿ ಗೊಬ್ಬರು ವಿಧೇಯರಾಗಿ ನಡೆದುಕೊಳ್ಳಿರಿ.
- Ephesians 4:2 ಎಫೆಸದವರಿಗೆ 4:2ನೀವು ಪೂರ್ಣ ವಿನಯ ಸಾತ್ವಿಕತ್ವ ಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವ ರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- James 3:14–16 ಯಾಕೋಬನು 3:14–16ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
- James 4:5–6 ಯಾಕೋಬನು 4:5–6ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ? ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- Philippians 2:14 ಫಿಲಿಪ್ಪಿಯವರಿಗೆ 2:14ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.
- Luke 18:14 ಲೂಕನು 18:14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Galatians 5:15 ಗಲಾತ್ಯದವರಿಗೆ 5:15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
- 1 Timothy 6:4 1 ತಿಮೊಥೆಯನಿಗೆ 6:4ಅಂಥವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಅಹಂಕಾರಿಯಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.
- Colossians 3:8 ಕೊಲೊಸ್ಸೆಯವರಿಗೆ 3:8ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
Original words (Greek)
- nothing · G3367μηδείς mēdeís
- through · G2596κατά katá
- strife · G2052ἐριθεία eritheía
- or · G2228ἤ ḗ
- vainglory · G2754κενοδοξία kenodoxía
- but · G235ἀλλά allá
- mind · G5012ταπεινοφροσύνη tapeinophrosýnē
- let · G2233ἡγέομαι hēgéomai
- each · G240ἀλλήλων allḗlōn
- esteem · G2233ἡγέομαι hēgéomai
- other · G240ἀλλήλων allḗlōn
- better · G5242ὑπερέχω hyperéchō
- themselves · G1438ἑαυτοῦ heautoû