Philippians · chapter 2 · verse 30
Philippians 2:30 in Kannada
ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
Heegiralaagi neeve nanage maadabekendiruva upachaaradalli kadimeyaadaddannu poorti maaduvadakkaagi avanu jeevada aasheyannu lakshya maadade kristana kelasada nimitta saayuvahaagiddanu.
Philippians 2:30 in English
- King James Version (KJV)
- Because for the work of Christ he was nigh unto death, not regarding his life, to supply your lack of service toward me.
- World English Bible (WEB)
- because for the work of Christ he came near to death, risking his life to supply that which was lacking in your service toward me.
- American Standard Version (ASV)
- because for the work of Christ he came nigh unto death, hazarding his life to supply that which was lacking in your service toward me.
- Bible in Basic English (BBE)
- Because for the work of Christ he was near to death, putting his life in danger to make your care for me complete.
- Darby Translation (DBY)
- because for the sake of the work he drew near even to death, venturing his life that he might fill up what lacked in your ministration toward me.
- Webster's Bible (WBS)
- Because for the work of Christ he was nigh to death, not regarding his life, to supply the want of your service towards me.
- Young's Literal Translation (YLT)
- because on account of the work of the Christ he drew near to death, having hazarded the life that he might fill up your deficiency of service unto me.
Read in context
- 28ಆದದ ರಿಂದ ನೀವು ಅವನನ್ನು ನೋಡಿ ತಿರಿಗಿ ಸಂತೋಷಪಡ ಬೇಕೆಂತಲೂ ನನಗೆ ಕೂಡ ದುಃಖವು ಕಡಿಮೆಯಾಗ ಬೇಕೆಂತಲೂ ನಾನು ಅವನನ್ನು ಬಹಳ ಜಾಗ್ರತೆಯಿಂದ ಕಳುಹಿಸಿದ್ದೇನೆ.
- 29ಆದದರಿಂದ ನೀವು ಅವನನ್ನು ಪೂರ್ಣ ಸಂತೋಷದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
- 30ಹೀಗಿರಲಾಗಿ ನೀವೇ ನನಗೆ ಮಾಡಬೇಕೆಂದಿರುವ ಉಪಚಾರದಲ್ಲಿ ಕಡಿಮೆಯಾದದ್ದನ್ನು ಪೂರ್ತಿ ಮಾಡುವದಕ್ಕಾಗಿ ಅವನು ಜೀವದ ಆಶೆಯನ್ನು ಲಕ್ಷ್ಯ ಮಾಡದೆ ಕ್ರಿಸ್ತನ ಕೆಲಸದ ನಿಮಿತ್ತ ಸಾಯುವಹಾಗಿದ್ದನು.
Cross references
- 1 Corinthians 16:17 1 ಕೊರಿಂಥದವರಿಗೆ 16:17ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Philippians 4:10 ಫಿಲಿಪ್ಪಿಯವರಿಗೆ 4:10ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.
- Philippians 4:18 ಫಿಲಿಪ್ಪಿಯವರಿಗೆ 4:18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
- Philippians 2:17 ಫಿಲಿಪ್ಪಿಯವರಿಗೆ 2:17ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
- Romans 16:4 ರೋಮಾಪುರದವರಿಗೆ 16:4ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- 1 Corinthians 15:53 1 ಕೊರಿಂಥದವರಿಗೆ 15:53ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.
- Matthew 25:36–40 ಮತ್ತಾಯನು 25:36–40ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- 1 Corinthians 16:10 1 ಕೊರಿಂಥದವರಿಗೆ 16:10ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ.
- 2 Corinthians 12:15 2 ಕೊರಿಂಥದವರಿಗೆ 12:15ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
- Philemon 1:13 ಫಿಲೆಮೋನನಿಗೆ 1:13ನಾನು ಸುವಾರ್ತೆಯ ನಿಮಿತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರ ಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಅಪೇಕ್ಷಿಸಿದ್ದೆನು.
Original words (Greek)
- Because · G3754ὅτι hóti
- for · G1223διά diá
- work · G2041ἔργον érgon
- Christ · G5547Χριστός Christós
- nigh · G1448ἐγγίζω engízō
- unto · G3360μέχρι méchri
- death · G2288θάνατος thánatos
- regarding · G3851παραβουλεύομαι parabouleúomai
- life · G5590ψυχή psychḗ
- supply · G378ἀναπληρόω anaplēróō
- your · G5216ὑμῶν hymōn
- lack · G5303ὑστέρημα hystérēma
- service · G3009λειτουργία leitourgía
- toward · G4314πρός prós
- me · G3165μέ mé