Philippians · chapter 2 · verse 4
Philippians 2:4 in Kannada
ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
Pratiyobbanu svahitavannu maatra nodade parahitavannu saha nodali.
Philippians 2:4 in English
- King James Version (KJV)
- Look not every man on his own things, but every man also on the things of others.
- World English Bible (WEB)
- each of you not just looking to his own things, but each of you also to the things of others.
- American Standard Version (ASV)
- not looking each of you to his own things, but each of you also to the things of others.
- Bible in Basic English (BBE)
- Not looking everyone to his private good, but keeping in mind the things of others.
- Darby Translation (DBY)
- regarding not each his own [qualities], but each those of others also.
- Webster's Bible (WBS)
- Look not every man on his own things, but every man also on the things of others.
- Young's Literal Translation (YLT)
- each not to your own look ye, but each also to the things of others.
Read in context
- 2ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ.
- 3ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- 4ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
- 5ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
- 6ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
Cross references
- 1 Corinthians 10:24 1 ಕೊರಿಂಥದವರಿಗೆ 10:24ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
- Romans 15:1 ರೋಮಾಪುರದವರಿಗೆ 15:1ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
- James 2:8 ಯಾಕೋಬನು 2:8ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
- 1 Corinthians 13:4–5 1 ಕೊರಿಂಥದವರಿಗೆ 13:4–5ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
- 1 Corinthians 10:32–33 1 ಕೊರಿಂಥದವರಿಗೆ 10:32–33ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ. ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
- Romans 12:15 ರೋಮಾಪುರದವರಿಗೆ 12:15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
- 1 Corinthians 12:22–26 1 ಕೊರಿಂಥದವರಿಗೆ 12:22–26ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ. ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ. ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ. ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ. ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
- Romans 14:19–22 ರೋಮಾಪುರದವರಿಗೆ 14:19–22ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ. ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ. ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ. ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
- 1 Corinthians 8:9–13 1 ಕೊರಿಂಥದವರಿಗೆ 8:9–13ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ. ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ? ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ? ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ. ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- 2 Corinthians 11:29 2 ಕೊರಿಂಥದವರಿಗೆ 11:29ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?
- Matthew 18:6 ಮತ್ತಾಯನು 18:6ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
- 2 Corinthians 6:3 2 ಕೊರಿಂಥದವರಿಗೆ 6:3ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;