Philippians · chapter 2 · verse 5
Philippians 2:5 in Kannada
ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
Krista yesuvinallidda manasse nimmalli irali.
Philippians 2:5 in English
- King James Version (KJV)
- Let this mind be in you, which was also in Christ Jesus:
- World English Bible (WEB)
- Have this in your mind, which was also in Christ Jesus,
- American Standard Version (ASV)
- Have this mind in you, which was also in Christ Jesus:
- Bible in Basic English (BBE)
- Let this mind be in you which was in Christ Jesus,
- Darby Translation (DBY)
- For let this mind be in you which [was] also in Christ Jesus;
- Webster's Bible (WBS)
- Let this mind be in you, which was also in Christ Jesus:
- Young's Literal Translation (YLT)
- For, let this mind be in you that [is] also in Christ Jesus,
Read in context
- 3ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- 4ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
- 5ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
- 6ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
- 7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
Cross references
- 1 John 2:6 1 ಯೋಹಾನನು 2:6ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- 1 Peter 2:21 1 ಪೇತ್ರನು 2:21ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.
- 1 Peter 4:1 1 ಪೇತ್ರನು 4:1ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
- Matthew 20:26–28 ಮತ್ತಾಯನು 20:26–28ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ. ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- Romans 15:5 ರೋಮಾಪುರದವರಿಗೆ 15:5ನೀವು ಕ್ರಿಸ್ತ ಯೇಸು ವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ತಾಳ್ಮೆಯೂ ಆದರಣೆಯೂ ಉಳ್ಳ ದೇವರು ನಿಮಗೆ ಅನುಗ್ರಹಿಸಲಿ.
- John 13:14–15 ಯೋಹಾನನು 13:14–15ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು. ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Acts 20:35 ಅಪೊಸ್ತಲರ ಕೃತ್ಯಗಳು 20:35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.
- Romans 15:3 ರೋಮಾಪುರದವರಿಗೆ 15:3ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
- Luke 22:27 ಲೂಕನು 22:27ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.