Philippians · chapter 2 · verse 6
Philippians 2:6 in Kannada
ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
Aatanu devasvaroopa naagiddaroo devarige sarisamaananaagiruvenendini sade
Philippians 2:6 in English
- King James Version (KJV)
- Who, being in the form of God, thought it not robbery to be equal with God:
- World English Bible (WEB)
- who, existing in the form of God, didn’t consider equality with God a thing to be grasped,
- American Standard Version (ASV)
- who, existing in the form of God, counted not the being on an equality with God a thing to be grasped,
- Bible in Basic English (BBE)
- To whom, though himself in the form of God, it did not seem that to take for oneself was to be like God;
- Darby Translation (DBY)
- who, subsisting in the form of God, did not esteem it an object of rapine to be on an equality with God;
- Webster's Bible (WBS)
- Who, being in the form of God, thought it not robbery to be equal with God:
- Young's Literal Translation (YLT)
- who, being in the form of God, thought [it] not robbery to be equal to God,
Read in context
- 4ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
- 5ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
- 6ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
- 7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
- 8ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
Cross references
- John 5:18 ಯೋಹಾನನು 5:18ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- John 17:5 ಯೋಹಾನನು 17:5ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.
- Colossians 1:15–16 ಕೊಲೊಸ್ಸೆಯವರಿಗೆ 1:15–16ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ. ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.
- John 10:30 ಯೋಹಾನನು 10:30ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Isaiah 9:6 ಯೆಶಾಯ 9:6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Revelation 21:6 ಪ್ರಕಟನೆ 21:6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
- Hebrews 13:8 ಇಬ್ರಿಯರಿಗೆ 13:8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- John 10:33 ಯೋಹಾನನು 10:33ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.