Philippians · chapter 2 · verse 7
Philippians 2:7 in Kannada
ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
Tannannu baridu maadikondu daasana roopavannu dharisikondaaga manushyara holike yalli maadalpattanu.
Philippians 2:7 in English
- King James Version (KJV)
- But made himself of no reputation, and took upon him the form of a servant, and was made in the likeness of men:
- World English Bible (WEB)
- but emptied himself, taking the form of a servant, being made in the likeness of men.
- American Standard Version (ASV)
- but emptied himself, taking the form of a servant, being made in the likeness of men;
- Bible in Basic English (BBE)
- But he made himself as nothing, taking the form of a servant, being made like men;
- Darby Translation (DBY)
- but emptied himself, taking a bondman's form, taking his place in [the] likeness of men;
- Webster's Bible (WBS)
- But made himself of no reputation, and took upon him the form of a servant, and was made in the likeness of men:
- Young's Literal Translation (YLT)
- but did empty himself, the form of a servant having taken, in the likeness of men having been made,
Read in context
- 5ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
- 6ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
- 7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
- 8ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- 9ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
Cross references
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- Isaiah 53:2–3 ಯೆಶಾಯ 53:2–3ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ. ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- Hebrews 4:15 ಇಬ್ರಿಯರಿಗೆ 4:15ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Romans 15:3 ರೋಮಾಪುರದವರಿಗೆ 15:3ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
- Isaiah 53:11 ಯೆಶಾಯ 53:11ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Mark 10:44–45 ಮಾರ್ಕನು 10:44–45ನಿಮ್ಮಲ್ಲಿ ಮುಖ್ಯಸ್ಥನಾಗಬೇಕೆಂದಿರುವವನು ಎಲ್ಲರಿಗೆ ಸೇವಕನಾಗಿರಬೇಕು. ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
- Luke 22:27 ಲೂಕನು 22:27ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ