Philippians · chapter 2 · verse 8
Philippians 2:8 in Kannada
ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
Heege aatanu aakaaradalli manushyanaagi kaanisikondaaga tannannu taggisi kondu maranavannu andare shilubeya marana vannaadaroo honduvashtu vidheyanaadanu.
Philippians 2:8 in English
- King James Version (KJV)
- And being found in fashion as a man, he humbled himself, and became obedient unto death, even the death of the cross.
- World English Bible (WEB)
- And being found in human form, he humbled himself, becoming obedient to the point of death, yes, the death of the cross.
- American Standard Version (ASV)
- and being found in fashion as a man, he humbled himself, becoming obedient [even] unto death, yea, the death of the cross.
- Bible in Basic English (BBE)
- And being seen in form as a man, he took the lowest place, and let himself be put to death, even the death of the cross.
- Darby Translation (DBY)
- and having been found in figure as a man, humbled himself, becoming obedient even unto death, and [that the] death of [the] cross.
- Webster's Bible (WBS)
- And being found in fashion as a man, he humbled himself, and became obedient to death, even the death of the cross.
- Young's Literal Translation (YLT)
- and in fashion having been found as a man, he humbled himself, having become obedient unto death — death even of a cross,
Read in context
- 6ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
- 7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
- 8ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- 9ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- 10ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
Cross references
- John 10:18 ಯೋಹಾನನು 10:18ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Romans 5:19 ರೋಮಾಪುರದವರಿಗೆ 5:19ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Matthew 26:39 ಮತ್ತಾಯನು 26:39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- Acts 8:33 ಅಪೊಸ್ತಲರ ಕೃತ್ಯಗಳು 8:33ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Isaiah 50:5–6 ಯೆಶಾಯ 50:5–6ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ. ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Hebrews 5:5–9 ಇಬ್ರಿಯರಿಗೆ 5:5–9ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು. ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ. ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು. ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು. ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
Original words (Greek)
- And · G2532καί kaí
- found · G2147εὑρίσκω heurískō
- fashion · G4976σχῆμα schēma
- as · G5613ὡς hōs
- man · G444ἄνθρωπος ánthrōpos
- humbled · G5013ταπεινόω tapeinóō
- himself · G1438ἑαυτοῦ heautoû
- became · G1096γίνομαι gínomai
- obedient · G5255ὑπήκοος hypḗkoos
- unto · G3360μέχρι méchri
- death · G2288θάνατος thánatos
- even · G1161δέ dé
- death · G2288θάνατος thánatos
- cross · G4716σταυρός staurós