Philippians · chapter 3 · verse 11
Philippians 3:11 in Kannada
ಹೇಗಾದರೂ ಸತ್ತವರಿಗೆ ಆಗುವ ಪುನರುತ್ಥಾನವು ನನಗೆ ಆದೀತು.
Hegaadaroo sattavarige aaguva punarutthaanavu nanage aadeetu.
Philippians 3:11 in English
- King James Version (KJV)
- If by any means I might attain unto the resurrection of the dead.
- World English Bible (WEB)
- if by any means I may attain to the resurrection from the dead.
- American Standard Version (ASV)
- if by any means I may attain unto the resurrection from the dead.
- Bible in Basic English (BBE)
- If in any way I may have the reward of life from the dead.
- Darby Translation (DBY)
- if any way I arrive at the resurrection from among [the] dead.
- Webster's Bible (WBS)
- If by any means I may attain to the resurrection of the dead.
- Young's Literal Translation (YLT)
- if anyhow I may attain to the rising again of the dead.
Read in context
- 9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- 10ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
- 11ಹೇಗಾದರೂ ಸತ್ತವರಿಗೆ ಆಗುವ ಪುನರುತ್ಥಾನವು ನನಗೆ ಆದೀತು.
- 12ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ.
- 13ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
Cross references
- Luke 20:35–36 ಲೂಕನು 20:35–36ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ. ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.
- Revelation 20:5 ಪ್ರಕಟನೆ 20:5ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು.
- Acts 26:7 ಅಪೊಸ್ತಲರ ಕೃತ್ಯಗಳು 26:7ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.
- Acts 23:6 ಅಪೊಸ್ತಲರ ಕೃತ್ಯಗಳು 23:6ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
- 2 Corinthians 11:3 2 ಕೊರಿಂಥದವರಿಗೆ 11:3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
- Hebrews 11:35 ಇಬ್ರಿಯರಿಗೆ 11:35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.
- 1 Corinthians 9:22 1 ಕೊರಿಂಥದವರಿಗೆ 9:22ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
- Romans 11:14 ರೋಮಾಪುರದವರಿಗೆ 11:14ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
- Psalm 49:7 ಕೀರ್ತನೆಗಳು 49:7ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ
- 2 Thessalonians 2:3 2 ಥೆಸಲೊನೀಕದವರಿಗೆ 2:3ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
- Luke 14:14 ಲೂಕನು 14:14ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
- 1 Corinthians 9:27 1 ಕೊರಿಂಥದವರಿಗೆ 9:27ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.