Philippians · chapter 3 · verse 13
Philippians 3:13 in Kannada
ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
Sahodarare, naanantoo hididukondava nendu nannannu enisikolluvadilla; aadare idom dannu maaduttene, naanu hindina vishayagalannu maretubittu mundinavugalannu hidiyuvadakkaagi
Philippians 3:13 in English
- King James Version (KJV)
- Brethren, I count not myself to have apprehended: but [this] one thing [I do], forgetting those things which are behind, and reaching forth unto those things which are before,
- World English Bible (WEB)
- Brothers, I don’t regard myself as yet having taken hold, but one thing I do: forgetting the things which are behind and stretching forward to the things which are before,
- American Standard Version (ASV)
- Brethren, I count not myself yet to have laid hold: but one thing [I do], forgetting the things which are behind, and stretching forward to the things which are before,
- Bible in Basic English (BBE)
- Brothers, it is clear to me that I have not come to that knowledge; but one thing I do, letting go those things which are past, and stretching out to the things which are before,
- Darby Translation (DBY)
- Brethren, I do not count to have got possession myself; but one thing — forgetting the things behind, and stretching out to the things before,
- Webster's Bible (WBS)
- Brethren, I count not myself to have apprehended: but [this] one thing [I do] , forgetting those things which are behind, and reaching forward to those things which are before,
- Young's Literal Translation (YLT)
- brethren, I do not reckon myself to have laid hold; and one thing — the things behind indeed forgetting, and to the things before stretching forth —
Read in context
- 11ಹೇಗಾದರೂ ಸತ್ತವರಿಗೆ ಆಗುವ ಪುನರುತ್ಥಾನವು ನನಗೆ ಆದೀತು.
- 12ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ.
- 13ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
- 14ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
- 15ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
Cross references
- Luke 9:62 ಲೂಕನು 9:62ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
- Hebrews 12:1–2 ಇಬ್ರಿಯರಿಗೆ 12:1–2ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Philippians 3:12 ಫಿಲಿಪ್ಪಿಯವರಿಗೆ 3:12ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ.
- 1 Corinthians 9:24–27 1 ಕೊರಿಂಥದವರಿಗೆ 9:24–27ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ. ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ. ಹೀಗಿರಲಾಗಿ ನಾನು ಸಹ ಗುರಿಗೊತ್ತಿಲ್ಲದವನಾಗಿ ಓಡದೆ ಗೆಲ್ಲಬೇಕೆಂದು ಅವರಂತೆಯೇ ಓಡುತ್ತೇನೆ; ನಾನು ಗಾಳಿಯನ್ನು ಗುದ್ದುವವನಾಗಿರದೆ ಗೆಲ್ಲಬೇಕೆಂದು ಹೋರಾಡುತ್ತೇನೆ.ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ. ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Philippians 3:8 ಫಿಲಿಪ್ಪಿಯವರಿಗೆ 3:8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- Hebrews 6:1 ಇಬ್ರಿಯರಿಗೆ 6:1ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ
- Philippians 4:11–13 ಫಿಲಿಪ್ಪಿಯವರಿಗೆ 4:11–13ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ. ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ. ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Luke 10:42 ಲೂಕನು 10:42ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- Philippians 2:12 ಫಿಲಿಪ್ಪಿಯವರಿಗೆ 2:12ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
- 2 Peter 3:8 2 ಪೇತ್ರನು 3:8ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.
- Philippians 1:18–21 ಫಿಲಿಪ್ಪಿಯವರಿಗೆ 1:18–21ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು. ನಿಮ್ಮ ಪ್ರಾರ್ಥನೆಯಿಂದಲೂ ಯೇಸು ಕ್ರಿಸ್ತನ ಆತ್ಮನ ಸಹಾಯ ದಿಂದಲೂ ಇದು ನನ್ನ ರಕ್ಷಣೆಗೆ ಪರಿಣಮಿಸುವದೆಂದು ನಾನು ಬಲ್ಲೆನು. ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು. ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.
Original words (Greek)
- Brethren · G80ἀδελφός adelphós
- I · G1473ἐγώ egṓ
- count · G3049λογίζομαι logízomai
- not · G3756οὐ ou
- myself · G1683ἐμαυτοῦ emautoû
- apprehended · G2638καταλαμβάνω katalambánō
- but · G1161δέ dé
- thing · G1520εἷς heîs
- forgetting · G1950ἐπιλανθάνομαι epilanthánomai
- are · G3588ὁ ho
- behind · G3694ὀπίσω opísō
- and · G1161δέ dé
- forth · G1901ἐπεκτείνομαι epekteínomai
- are · G3588ὁ ho
- before · G1715ἔμπροσθεν émprosthen