Philippians · chapter 3 · verse 14
Philippians 3:14 in Kannada
ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
Krista yesuvinalli devara unnatavaada kareyuvikeya bahumaanavannu gurimaadikondu oduttaa iddene.
Philippians 3:14 in English
- King James Version (KJV)
- I press toward the mark for the prize of the high calling of God in Christ Jesus.
- World English Bible (WEB)
- I press on toward the goal for the prize of the high calling of God in Christ Jesus.
- American Standard Version (ASV)
- I press on toward the goal unto the prize of the high calling of God in Christ Jesus.
- Bible in Basic English (BBE)
- I go forward to the mark, even the reward of the high purpose of God in Christ Jesus.
- Darby Translation (DBY)
- I pursue, [looking] towards [the] goal, for the prize of the calling on high of God in Christ Jesus.
- Webster's Bible (WBS)
- I press towards the mark for the prize of the high calling of God in Christ Jesus.
- Young's Literal Translation (YLT)
- to the mark I pursue for the prize of the high calling of God in Christ Jesus.
Read in context
- 12ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ.
- 13ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
- 14ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
- 15ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
- 16ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.
Cross references
- 1 Corinthians 9:24 1 ಕೊರಿಂಥದವರಿಗೆ 9:24ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- Revelation 3:21 ಪ್ರಕಟನೆ 3:21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- 2 Timothy 4:7–8 2 ತಿಮೊಥೆಯನಿಗೆ 4:7–8ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ. ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- Romans 8:28–30 ರೋಮಾಪುರದವರಿಗೆ 8:28–30ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು. ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- 1 Thessalonians 2:12 1 ಥೆಸಲೊನೀಕದವರಿಗೆ 2:12ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
- 2 Peter 1:3 2 ಪೇತ್ರನು 1:3ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
- Hebrews 3:1 ಇಬ್ರಿಯರಿಗೆ 3:1ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
- 1 Peter 1:3–4 1 ಪೇತ್ರನು 1:3–4ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- Hebrews 6:1 ಇಬ್ರಿಯರಿಗೆ 6:1ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ