Philippians · chapter 3 · verse 15
Philippians 3:15 in Kannada
ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
Aadadarinda nammalli pari poornaraadavaru ide abhipraayavullavaraagi rona; yaavadaadaroo ondu vishayadalli neevu bere abhipraayavullavaraagiddare adannoo devaru nimage torisikoduvanu.
Philippians 3:15 in English
- King James Version (KJV)
- Let us therefore, as many as be perfect, be thus minded: and if in any thing ye be otherwise minded, God shall reveal even this unto you.
- World English Bible (WEB)
- Let us therefore, as many as are perfect, think this way. If in anything you think otherwise, God will also reveal that to you.
- American Standard Version (ASV)
- Let us therefore, as many as are perfect, be thus minded: and if in anything ye are otherwise minded, this also shall God reveal unto you:
- Bible in Basic English (BBE)
- Then let us all, who have come to full growth, be of this mind: and if in anything you are of a different mind, even this will God make clear to you:
- Darby Translation (DBY)
- As many therefore as [are] perfect, let us be thus minded; and if ye are any otherwise minded, this also God shall reveal to you.
- Webster's Bible (WBS)
- Let us therefore, as many as are perfect, be thus minded: and if in any thing ye are otherwise minded, God will reveal even this to you.
- Young's Literal Translation (YLT)
- As many, therefore, as [are] perfect — let us think this, and if [in] anything ye think otherwise, this also shall God reveal to you,
Read in context
- 13ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ
- 14ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
- 15ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
- 16ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.
- 17ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
Cross references
- John 7:17 ಯೋಹಾನನು 7:17ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
- Galatians 5:10 ಗಲಾತ್ಯದವರಿಗೆ 5:10ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
- James 1:4–5 ಯಾಕೋಬನು 1:4–5ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ. ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- 1 Corinthians 2:6 1 ಕೊರಿಂಥದವರಿಗೆ 2:6ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
- Proverbs 2:3–6 ಜ್ಞಾನೋಕ್ತಿಗಳು 2:3–6ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- Colossians 4:12 ಕೊಲೊಸ್ಸೆಯವರಿಗೆ 4:12ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
- Matthew 5:48 ಮತ್ತಾಯನು 5:48ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
- 1 Corinthians 14:20 1 ಕೊರಿಂಥದವರಿಗೆ 14:20ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
- Colossians 1:28 ಕೊಲೊಸ್ಸೆಯವರಿಗೆ 1:28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- Hebrews 5:14 ಇಬ್ರಿಯರಿಗೆ 5:14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- Philippians 3:12–14 ಫಿಲಿಪ್ಪಿಯವರಿಗೆ 3:12–14ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ. ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
- Isaiah 35:8 ಯೆಶಾಯ 35:8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
Original words (Greek)
- us · G5426φρονέω phronéō
- therefore · G3767οὖν oûn
- as · G3745ὅσος hósos
- perfect · G5046τέλειος téleios
- thus · G5124τοῦτο toûto
- minded · G5426φρονέω phronéō
- and · G2532καί kaí
- if · G1487εἰ ei
- thing · G5100τὶς tìs
- be · G5426φρονέω phronéō
- otherwise · G2088ἑτέρως hetérōs
- minded · G5426φρονέω phronéō
- God · G2316θεός theós
- reveal · G601ἀποκαλύπτω apokalýptō
- even · G2532καί kaí
- this · G5124τοῦτο toûto
- you · G5213ὑμῖν hymîn