Skip to content
ThuthiThuthiThuthi
Philippians · chapter 3 · verse 18

Philippians 3:18 in Kannada

(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.

(anekaru kristana shilubege virodhigalaagi nadeyuttaare; avara vishayadalli naanu nimage eshto saari helidenu, eegaloo aluttaa heluttene.

Philippians 3:18 in English

King James Version (KJV)
(For many walk, of whom I have told you often, and now tell you even weeping, [that they are] the enemies of the cross of Christ:
World English Bible (WEB)
For many walk, of whom I told you often, and now tell you even weeping, as the enemies of the cross of Christ,
American Standard Version (ASV)
For many walk, of whom I told you often, and now tell you even weeping, [that they are] the enemies of the cross of Christ:
Bible in Basic English (BBE)
For there are those, of whom I have given you word before, and do so now with sorrow, who are haters of the cross of Christ;
Darby Translation (DBY)
(for many walk of whom I have told you often, and now tell you even weeping, that they [are] the enemies of the cross of Christ:
Webster's Bible (WBS)
(For many walk, of whom I have told you often, and now tell you even weeping, [that they are] the enemies of the cross of Christ:
Young's Literal Translation (YLT)
for many walk of whom many times I told you — and now also weeping tell — the enemies of the cross of the Christ!

Read in context

  1. 16ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.
  2. 17ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
  3. 18(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
  4. 19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
  5. 20ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
Read all of Philippians 3

Cross references

Original words (Greek)

Philippians 3:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.